ಸಾಂಸ್ಕೃತಿಕ ನಗರಿಯಲ್ಲಿ ಪಂಚಗರುಡೋತ್ಸವ ಸಂಭ್ರಮ…ಯದಯವೀರ್ ರಿಂದ ಮೆರವಣಿಗೆ ಉದ್ಘಾಟನೆ…

ಸಾಂಸ್ಕೃತಿಕ ನಗರಿಯಲ್ಲಿ ಪಂಚಗರುಡೋತ್ಸವ ಸಂಭ್ರಮ…ಯದಯವೀರ್ ರಿಂದ ಮೆರವಣಿಗೆ ಉದ್ಘಾಟನೆ…

ಮೈಸೂರು,ಫೆ9,Tv10 ಕನ್ನಡ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೊಟ್ಟಮೊದಲ ಬಾರಿಗೆ ಪಂಚಗರುಡೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ವಿವಿ ಮೊಹಲ್ಲಾ ಕಾಳಿದಾಸ ರಸ್ತೆಯಲ್ಲಿರುವ ಯದುಗಿರಿ ಯತಿರಾಜ ಮಠ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಪಂಚಗರುಡೋತ್ಸವ ಮೆರವಣಿಗೆಗೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರು ಚಾಲನೆ ನೀಡಿದರು.ಪರಕಾಲ ಮಠದ ಪೀಠಾಧಿಪತಿಗಳಾದ ಶ್ರೀಮದಭಿನವ ವಾಗೀಶ ಬ್ರಹ್ಮತಂತ್ರ ಪರಕಾಲ ಸ್ವಾಮಿ ಹಾಗೂ ಮೇಲುಕೋಟೆ ಶ್ರೀ ಯದುಗಿರಿ ಯತಿರಾಜ ಮಠದ ಪೀಠಾಧಿಪತಿಗಳಾದ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯವರ್ ರವರ ಸಾನಿಧ್ಯದಲ್ಲಿ ಉತ್ಸವ ಕಾರ್ಯಕ್ರಮ‌ ನೆರವೇರಿತು.ಶಾಸಕ ಶ್ರೀವತ್ಸ ಅಧ್ಯಕ್ಷತೆ ವಹಿಸಿದ್ದರು.ನೂರಾರು ಭಕ್ತರು ಪಂಚಗರುಡೋತ್ಸವದ ಮೆರವಣಿಗೆ ಕಣ್ತುಂಬಿಕೊಂಡರು…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *