ಶಾಲೆ ಮಿನಿಬಸ್ ಗೆ ಟ್ಯಾಂಕರ್ ಢಿಕ್ಕಿ…7 ಮಕ್ಕಳಿಗೆ ಗಾಯ…

ಮೈಸೂರು,ಫೆ10,Tv10 ಕನ್ನಡ

ಖಾಸಗಿ ಶಾಲೆಯ ಮಿನಿ ಬಸ್‌ಗೆ ಟ್ಯಾಂಕರ್ ಡಿಕ್ಕಿಹೊಡೆದ ಪರುಣಾಮ 7 ಮಕ್ಕಳು ಗಾಯಗೊಂಡ ಘಟನೆ ಕೆ.ಆರ್.ನಗರದ ಭೇರ್ಯ ಬಳಿಯ ಕುರುಬ ಹಳ್ಳಿ ಗೇಟ್ ಬಳಿ ನಡೆದಿದೆ.ಢಿಕ್ಕಿ ಹೊಡೆದ ರಭಸಕ್ಕೆ ಮಕ್ಕಳನ್ನ ಕರೆದೊಯ್ಯುತ್ತಿದ್ದ ಮಿನಿ ಬಸ್
ಉರುಳಿ ಬಿದ್ದಿದೆ.
ಭೇರ್ಯ ಗ್ರಾಮದ ಕಡೆಯಿಂದ ಸಾಲಿಗ್ರಾಮಕ್ಕೆ ತೆರಳುತ್ತಿದ್ದ ಟ್ಯಾಂಕರ್
ಕುರುಬಹಳ್ಳಿ ಗ್ರಾಮದಿಂದ ಮಿರ್ಲೆ ಗ್ರಾಮಕ್ಕೆ ಮಿನಿ ಬಸ್ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ.
ಮಿನಿ ಬಸ್‌ನಲ್ಲಿದ್ದ 15 ಮಕ್ಕಳ ಪೈಕಿ 7 ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದೆ.
ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗಾಯಾಳು ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಸಾಲಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ…

Spread the love

Related post

ಡಿಜಿಟಲ್ ಅರೆಸ್ಟ್ ಭೀತಿ…ನಿವೃತ್ತ ಅಧಿಕಾರಿಗೆ 1.64 ಕೋಟಿ ಪಂಗನಾಮ…ಸೆನ್ ಪೊಲೀಸ್ ಠಾಣೆಯಲ್ಲಿ FIR ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ…ನಿವೃತ್ತ ಅಧಿಕಾರಿಗೆ 1.64 ಕೋಟಿ ಪಂಗನಾಮ…ಸೆನ್ ಪೊಲೀಸ್ ಠಾಣೆಯಲ್ಲಿ…

ಡಿಜಿಟಲ್ ಅರೆಸ್ಟ್ ಭೀತಿ…ನಿವೃತ್ತ ಅಧಿಕಾರಿಗೆ 1.64 ಕೋಟಿ ಪಂಗನಾಮ…ಸೆನ್ ಪೊಲೀಸ್ ಠಾಣೆಯಲ್ಲಿ FIR ದಾಖಲು… ಮೈಸೂರು,ಅ23,Tv10 ಕನ್ನಡ ನಿಮ್ಮ ಮೊಬೈಲ್ ನಲ್ಲಿ ಮಕ್ಕಳ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳು…
ಎಣ್ಣೆ ಬಿಲ್ ವಿಚಾರದಲ್ಲಿ ಕಿರಿಕ್…ಓರ್ವನ ಕೊಲೆಯಲ್ಲಿ ಅಂತ್ಯ…

ಎಣ್ಣೆ ಬಿಲ್ ವಿಚಾರದಲ್ಲಿ ಕಿರಿಕ್…ಓರ್ವನ ಕೊಲೆಯಲ್ಲಿ ಅಂತ್ಯ…

ಎಣ್ಣೆ ಬಿಲ್ ವಿಚಾರದಲ್ಲಿ ಕಿರಿಕ್…ಓರ್ವನ ಕೊಲೆಯಲ್ಲಿ ಅಂತ್ಯ… ಮೈಸೂರು,ಅ19,Tv10 ಕನ್ನಡ ಕುಡಿದ ನಂತರ ಬಿಲ್ ಪಾವತಿಸುವ ವಿಚಾರದಲ್ಲಿ ಶುರುವಾದ ಗಲಾಟೆ ಓರ್ವನ ಕೊ* ಯಲ್ಲಿ ಅಂತ್ಯವಾಗಿದೆ.ಮೈಸೂರಿನ ವಿದ್ಯಾರಣ್ಯಪುರಂ ಪೊಲೀಸ್…
ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ.. ಮೈಸೂರು,ಅ15,Tv10 ಕನ್ನಡ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನಲೆ ಕಾಮುಕನಿಗೆ ಶಿಕ್ಷೆ ಪ್ರಕಟವಾಗಿದೆ.ಮೈಸೂರು…

Leave a Reply

Your email address will not be published. Required fields are marked *