ಫೆ.11 ಸುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಭೇಟಿ…

ಫೆ.11 ಸುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಭೇಟಿ…

ಮೈಸೂರು,ಫೆ10,Tv10 ಕನ್ನಡ

ಫೆಬ್ರವರಿ 11 ರಂದು ಸುತ್ತೂರಿಗೆ ಕೇಂದ್ರ ಗೃಹಮಂತ್ರಿ ಹಾಗೂ ಸಹಕಾರ ಸಚಿವ ಸುತ್ತೂರಿಗೆ ಭೇಟಿ ನೀಡಲಿದ್ದಾರೆ.ಅಂದು ಬೆಳಿಗ್ಗೆ 11 ಗಂಟೆಗೆ ಸುತ್ತೂರು ಕ್ಷೇತ್ರದಲ್ಲಿ ನಿರ್ಮಿಸಲಾಗಿರುವ ಶ್ರೀಮತಿ ಪಾರ್ವತಮ್ಮ ಹಾಗೂ ಶ್ರೀ ಶಾಮನೂರು ಶಿವಶಂಕರಪ್ಪ ರವರ ಅತಿಥಿ ಗೃಹವನ್ನ ಉದ್ಘಾಟಿಸಲಿದ್ದಾರೆ.ಫೆ10 ರಂದು ನಿಗದಿಯಾಗಿದ್ದ ಕಾರ್ಯಕ್ರಮ ಒಂದು ದಿನ ಮುಂದೂಡಲಾಗಿದ್ದು ಫೆ.11 ಕ್ಕೆ ನಡೆಯಲಿದೆ.ಸಂಸತ್ ಅಧಿವೇಶನ‌ ಮುಂದೂಡಿರುವ ಕಾರಣ ಸುತ್ತೂರು ಕ್ಷೇತ್ರದ ಕಾರ್ಯಕ್ರಮವನ್ನೂ ಸಹ ಒಂದು ದಿನ ಮುಂದೂಡಲಾಗಿದೆ…

Spread the love

Related post

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ… ಮೈಸೂರು,ಮೇ27,Tv10 ಕನ್ನಡ ವೃದ್ದೆ ಮನೆಯಲ್ಲಿ ನರ್ಸಿಂಗ್ ಸೇವೆಗೆ ಸೇರಿಕೊಂಡ ಐನಾತಿ…
ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ… ನಂಜನಗೂಡು,ಮೇ26,Tv10 ಕನ್ನಡ ಜಮೀನಿಗೆ ತೆರಳಿದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ…
ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ… ಮೈಸೂರು,ಮೇ26,Tv10 ಕನ್ನಡ ಶ್ರೀಗಣಪತಿ ಸಚ್ಚಿದಾನಂದ ಶ್ರೀಗಳ 84 ನೇ ಹುಟ್ಟುಹಬ್ಬ ಆಶ್ರಮದಲ್ಲಿ ಸಂಭ್ರಮದಿಂದ ನೆರವೇರುತ್ತಿದೆ.ವಿವಿಧ…

Leave a Reply

Your email address will not be published. Required fields are marked *