ಖಾಸಗಿ ಕಂಪನಿ ಸಲಹೆ ಮೇರೆಗೆ ಶೇರು ಮಾರುಕಟ್ಟೆಯಲ್ಲಿ ಹೂಡಿದ ಹಣ ಗಾಯಬ್…64 ಲಕ್ಷ ಕಳೆದುಕೊಂಡ ವೃದ್ದ…

ಮೈಸೂರು,ಫೆ10,Tv10 ಕನ್ನಡ

ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿದರೆ ಹೇರಳ ಲಾಭ ಪಡೆಯಬಹುದೆಂದು ಖಾಸಗಿ ಕಂಪನಿಯೊಂದು ನೀಡಿದ ಸಲಹೆ ನಂಬಿ ಮೈಸೂರಿನ ವೃದ್ದರೊಬ್ಬರು 64 ಲಕ್ಷ ಹಣ ಕಳೆದುಕೊಂಡಿದ್ದಾರೆ.ಜಯಲಕ್ಷ್ಮೀಪುರಂ ನಿವಾಸಿ ರವಿರಾಮ್ ಚಂದ್ರನ್(76) ಹಣ ಕಳೆದುಕೊಂಡವರು.ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿ ಲಾಭಗಳಿಸಲು ಚಿಂತಿಸಿದ ರವಿರಾಮಚರಣ್ ರವರು ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸರ್ಚ್ ಮಾಡಿದಾಗ A9 FEDILITY EXCHANGE GROUP MUMBAI ನವರು ಸಲಹೆ ನೀಡಲು ಮುಂದಾಗಿದ್ದಾರೆ.ಸಂಸ್ಥೆ ನೀಡಿದ ಸಲಹೆ ಮೇರೆಗೆ 64,01,000/- ಹಣ ಹಂತಹಂತವಾಗಿ ಹೂಡಿದ್ದಾರೆ.ಪ್ರಾರಂಭದಲ್ಲಿ 59,302/- ರೂ ಲಾಭ ದೊರೆತಿದೆ.ನಂತರ ಲಾಭವೂ ಇಲ್ಲ ಹಣವೂ ಇಲ್ಲದಂತಾಗಿದೆ.ತಾವು ವಂಚನೆಗೆ ಒಳಗಾಗಿದ್ದೇವೆಂದು ಖಚಿತಪಡಿಸಿಕೊಂಡ ರವಿರಾಮ್ ಚಂದ್ರನ್ ಸೆನ್ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *