ಸೂಟ್ ಜೇಬ್ ನಲ್ಲಿ ಇಟ್ಟಿದ್ದ ಮಾಂಗಲ್ಯ ಸರ ಕಳುವು…ಮನೆಕೆಲಸದವಳ ಮೇಲೆ ಪ್ರಕರಣ ದಾಖಲು…

ಸೂಟ್ ಜೇಬ್ ನಲ್ಲಿ ಇಟ್ಟಿದ್ದ ಮಾಂಗಲ್ಯ ಸರ ಕಳುವು…ಮನೆಕೆಲಸದವಳ ಮೇಲೆ ಪ್ರಕರಣ ದಾಖಲು…

ಮೈಸೂರು,ಫೆ11,Tv10 ಕನ್ನಡ

ಸೂಟ್ ಜೇಬ್ ನಲ್ಲಿಟ್ಟಿದ್ದ 2.20 ಲಕ್ಷ ಮೌಲ್ಯದ 70 ಗ್ರಾಂ ಚಿನ್ನದ ಮಾಂಗಲ್ಯ ಸರ ಕಳುವಾದ ಘಟನೆ ವಿಜಯನಗರ ಎರಡನೇ ಹಂತದಲ್ಲಿರುವ ಅರುಣ್ ಎಂಬುವರ ಮನೆಯಲ್ಲಿ ನಡೆದಿದೆ.ಮನೆ ಕೆಲಸ ಮಾಡುವ ರೇಖಾ ಎಂಬುವರ ಮೇಲೆ ಅನುಮಾನ ಮೂಡಿದ್ದು ಚಿನ್ನದ ಮಾಂಗಲ್ಯ ಸರ ವಾಪಸ್ ಕೊಡಿಸುವಂತೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಅರುಣ್ ರವರು ಪ್ರಕರಣ ದಾಖಲಿಸಿದ್ದಾರೆ.ಪತ್ನಿ ಜ್ಯೋತಿ ಅರುಣ್ ರವರು ಬೆಂಗಳೂರಿಗೆ ತೆರಳುವ ವೇಳೆ ವಾರ್ಡ್ ರೋಬ್ ನಲ್ಲಿದ್ದ ಪತಿಯ ಸೂಟ್ ಜೇಬಿನಲ್ಲಿ ಮಾಂಗಲ್ಯ ಸರ ಇಟ್ಟಿದ್ದಾರೆ.ನಂತರ ಮರುದಿನ ಬೆಂಗಳೂರಿನಿಂದ ಹಿಂದಿರುಗಿ ಬಂದ ನೋಡಿದಾಗ ಮಾಂಗಲ್ಯ ಸರ ನಾಪತ್ತೆಯಾಗಿದೆ.ಅರುಣ್ ರವರು ಮನೆಯಿಂದ ಹೊರಗೆ ತೆರಳಿದ ವೇಳೆ ಕೆಲಸ ಮಾಡುತ್ತಿದ್ದ ರೇಖಾ ಚಿನ್ನದ ಸರ ಕಳ್ಳತನ ಮಾಡಿದ್ದಾರೆಂದು ಶಂಕಿಸಿ ಪ್ರಕರಣ ದಾಖಲಿಸಿದ್ದಾರೆ.ವಿಜಯನಗರ ಠಾಣೆ ಪೊಲೀಸರು ರೇಖಾಳನ್ನ ವಿಚಾರಣೆಗೆ ಒಳಪಡಿಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *