ಶ್ರೀರಂಗಪಟ್ಟಣ: ರೌಡಿಶೀಟರ್ ಬರ್ಭರ ಹತ್ಯೆ…ಹಳೇ ದ್ವೇಷ ಶಂಕೆ… 

ಶ್ರೀರಂಗಪಟ್ಟಣ: ರೌಡಿಶೀಟರ್ ಬರ್ಭರ ಹತ್ಯೆ…ಹಳೇ ದ್ವೇಷ ಶಂಕೆ… 

ಮಂಡ್ಯ,ಫೆ11,Tv10 ಕನ್ನಡ

ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಹೊಬಳಿಯ ಪಾಲಹಳ್ಳಿ ಗ್ರಾಮದಲ್ಲಿ ಬೆಳಂಬೆಳಿಗ್ಗೆಯೇ ರೌಡಿ ಶೀಟರ್ ನ ಬರ್ಬರ ಹತ್ಯೆಯಾಗಿದೆ.
ಪಾಲಹಳ್ಳಿ ಗ್ರಾಮದ ವಕೀಲ ನಾಗೇಂದ್ರ ಎಂಬುವರ ಮಗ ಪ್ರಜ್ವಲ್.ಆ. ಪಾಪು(29) ಕೊಲೆಯಾದ ರೌಡಿಶೀಟರ್. ಪಾಲಹಳ್ಳಿ ಗ್ರಾಮದ ಬೇಕರಿ ಮುಂದೆ ಇಂದು ಬೆಳಿಗ್ಗೆ ನಿಂತಿದ್ದ ವೇಳೆ ಕೇರಳ ರಾಜ್ಯದ ನೋಂದಣಿ ಇರುವ ಬಿಳಿ ಇನೋವಾ ಕಾರಿನಲ್ಲಿ ಬಂದ ನಾಲ್ಕು ಜನ ಏಕಾ ಏಕಿ ಕಾರಿನಿಂದ ಇಳಿದು ಮಾರಕಾಸ್ತ್ರಗಳಿಂದ ಪ್ರಜ್ವಲ್ ಮೇಲೆ ಹಲ್ಲೆ ನಡೆಸಿದ್ದಾರೆ.ಹಂತಕರಿಂದ ಪ್ರಜ್ವಲ್ ತಪ್ಪಿಸಿಕೊಳ್ಳಲು ಪ್ರತಯ್ನಿಸಿದರೂ ಸಾದ್ಯವಾಗಿಲ್ಲ.ತೀವ್ರ ರಕ್ತಸ್ರಾವದಿಂದ ಪ್ರಜ್ವಲ್ ಸ್ಥಳದಲ್ಲೇ ಸಾವನಪ್ಪಿದ್ದಾನೆ. ಘಟನೆ ಸ್ಥಳಕ್ಕೆ ಮಂಡ್ಯ ಎಸ್ ಪಿ ಯತೀಶ್, ಎ.ಎಸ್ ಪಿ ತಿಮ್ಮಯ್ಯ, ಡಿವೈ ಎಸ್ ಪಿ ಮುರುಳಿ, ಇನ್ಸ್ ಪೆಕ್ಟರ್ ಗಳಾದ ಪ್ರಕಾಶ್, ಎ ಮಲ್ಲೇಶ್ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಘಟನೆಗೆ ಹಳೇ ದ್ವೇಷ ಕಾರಣ ಎನ್ನಲಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *