ನಜರಬಾದ್ ಪೊಲೀಸರ ಕಾರ್ಯಾಚರಣೆ…ದ್ವಿಚಕ್ರ ವಾಹನ ಕಳ್ಳನ ಬಂಧನ…9 ಲಕ್ಷ ಮೌಲ್ಯದ 20 ದ್ವಿಚಕ್ರ ವಾಹನಗಳು ವಶ…

ನಜರಬಾದ್ ಪೊಲೀಸರ ಕಾರ್ಯಾಚರಣೆ…ದ್ವಿಚಕ್ರ ವಾಹನ ಕಳ್ಳನ ಬಂಧನ…9 ಲಕ್ಷ ಮೌಲ್ಯದ 20 ದ್ವಿಚಕ್ರ ವಾಹನಗಳು ವಶ…

ಮೈಸೂರು,ಫೆ13,Tv10 ಕನ್ನಡ

ನಜರಬಾದ್ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಓರ್ವ ದ್ವಿಚಕ್ರ ವಾಹನ ಕಳುವು ಮಾಡುತ್ತಿದ್ದ ಆರೋಪಿ ಸಿಕ್ಕಿಬಿದ್ದಿದ್ದಾನೆ.ಬಂಧಿತನಿಂದ 9 ಲಕ್ಷ ಮೌಲ್ಯದ 20 ವಿವಿದ ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಳ್ಳಲಾಗಿದೆ.ಮೈಸೂರು,ಮಂಡ್ಯ,ಬೆಂಗಳೂರಿನಲ್ಲಿ ಕಳುವಾದ ಒಟ್ಟು 20 ಕಳುವು ಪ್ರಕರಣಗಳು ಪತ್ತೆಯಾದಂತಾಗಿದೆ.

ಅಪರಾಧ ಮತ್ತು ಸಂಚಾರ ಡಿಸಿಪಿ ರವರಾದ ಜಾಹ್ನವಿ ರವರ ಮಾರ್ಗದರ್ಶನದಲ್ಲಿ,ಎಸಿಪಿ ಶಾಂತಮಲ್ಲಪ್ಪ ರವರ ಉಸ್ತುವಾರಿಯಲ್ಲಿ ನಜರಬಾದ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಹದೇವಸ್ವಾಮಿ ನೇತೃತ್ವದಲ್ಲಿ ಪಿಎಸ್ಸೈ ಶ್ರೀನಿವಾಸ್ ಪಾಟೀಲ್,ಸಿಬ್ಬಂದಿಗಳಾದ ಸತೀಶ್ ಕುಮಾರ್,ಕಿರಣ್ ರಾಥೋಡ್,ಮಲ್ಲಿಕಾರ್ಜುನ,ಸಂಜಯ್,ಕುಮಾರ್ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ.

ಈ ಯಶಸ್ವಿ ಕಾರ್ಯಾಚರಣೆಯನ್ನ ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಪ್ರಶಂಸಿಸಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *