ಹುಚ್ಚುನಾಯಿ ಕಚ್ಚಿ ವ್ಯಕ್ತಿ ಸಾವು…ಪರಿಹಾರಕ್ಕೆ ಕುಟುಂಬಸ್ಥರ ಒತ್ತಾಯ…

ಹುಚ್ಚುನಾಯಿ ಕಚ್ಚಿ ವ್ಯಕ್ತಿ ಸಾವು…ಪರಿಹಾರಕ್ಕೆ ಕುಟುಂಬಸ್ಥರ ಒತ್ತಾಯ…

ಹುಣಸೂರು,ಫೆ15,Tv10 ಕನ್ನಡ

ಹುಚ್ಚು ನಾಯಿ ಕಚ್ಚಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಹುಣಸೂರು ತಾಲೂಕು ಹೆಗ್ಗಂದೂರು ಗ್ರಾಮದಲ್ಲಿ ನಡೆದಿದೆ. ಸುರೇಶ (48) ಮೃತ ದುರ್ದೈವಿ.ಜಮೀನಿನಲ್ಲಿ ಕೂಲಿ ಕೆಲಸ ಮಾಡುವ ಸುರೇಶ್ ಕೆಲವು ದಿನಗಳ ಹಿಂದೆ ಮನೆಗೆ ಹಿಂದಿರುಗುತ್ತಿರುವ ವೇಳೆ ಹುಚ್ಚುನಾಯಿ ದಾಳಿ ನಡೆಸಿ ಕಚ್ಚಿದೆ.ತೀವ್ರವಾಗಿ ಗಾಯಗೊಂಡ ಸುರೇಶ್ ರನ್ನ ಹುಣಸೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ನಂತರ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.ರೇಬೀಸ್ ರೋಗ ಉಲ್ಬಣವಾದ ಹಿನ್ನಲೆ ಚಿಕಿತ್ಸೆ ಫಲಕಾರಿಯಾಗದೆ ದುರೇಶ್ ಮೃತಪಟ್ಟಿದ್ದಾರೆ.ಈ ಸಂಭಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.ಹಾಗೂ ಪಶುಸಂಗೋಪನಾ ಇಲಾಖೆಯಿಂದ ಪರಿಹಾರ ನೀಡುವಂತೆ ಕುಟುಂಬಸ್ಥರು ಒತ್ತಾಯಿಸಿದ್ದಾರೆ…

Spread the love

Related post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…

Leave a Reply

Your email address will not be published. Required fields are marked *