ಅಸ್ಸಾಂ ಗಡಿಯಲ್ಲಿ ನಂಜನಗೂಡು ಯೋಧ ಹೃದಯಾಘಾತದಿಂದ ಸಾವು…

ಅಸ್ಸಾಂ ಗಡಿಯಲ್ಲಿ ನಂಜನಗೂಡು ಯೋಧ ಹೃದಯಾಘಾತದಿಂದ ಸಾವು…

ನಂಜನಗೂಡು,ಫೆ17,Tv10 ಕನ್ನಡ

ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ನಂಜನಗೂಡು ತಾಲೂಕು ಹುಲ್ಲಹಳ್ಳಿಯ ಯೋಧ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಅಸ್ಸಾಂ ರಾಜ್ಯದ ತಿರಪೂರಿನಲ್ಲಿ ನಡೆದಿದೆ.
ನವೀನ್(42) ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಮೃತಪಟ್ಟಿದ್ದಾರೆ.
ಹುಲ್ಲಹಳ್ಳಿ ಗ್ರಾಮದ ನಿವೃತ್ತ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೆಂಕಟರಾಮು ಎಂಬುವರರ ಪುತ್ರ ವಿ.ನವೀನ್.
ಬಿ ಎಸ್ ಎಫ್ ಇಂಡಿಯನ್ ಸೈನ್ಯದಲ್ಲಿ ಕಳೆದ 20 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಯೋಧ ನವೀನ್ ಅವರ ಸಾವಿನ ಸುದ್ದಿ ತಲುಪುತ್ತಿದ್ದಂತೆಯೇ ಸ್ನೇಹಿತರು ಮತ್ತು ಬಂಧು-ಬಳಗ ದುಃಖದಲ್ಲಿ ಮುಳುಗಿದೆ.
ನವೀನ್ ರವರ ಪಾರ್ಥಿವ ಶರೀರವನ್ನ ಭಾನುವಾರ ಮಧ್ಯಾಹ್ನ ನಂಜನಗೂಡಿಗೆ ತರಲಾಗುತ್ತಿದೆ. ನಂಜನಗೂಡಿನಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಹುಲ್ಲಹಳ್ಳಿ ಗ್ರಾಮದಲ್ಲಿ ಮೌನ ಆವರಿಸಿದೆ.ವಿಚಾರ ತಿಳಿದ ನಂಜನಗೂಡಿನ ತಹಸಿಲ್ದಾರ್ ಶಿವಕುಮಾರ್ ಕಾಸನೂರು,ಇ.ಒ. ಜೆರಾಲ್ಡ್ ರಾಜೇಶ್ ಭೇಟಿ ನೀಡಿ ಕುಟುಂಬಸ್ಥರಿಗೆ ಆತ್ಮಸ್ಥೈರ್ಯ ತುಂಬಿದ್ದಾರೆ…

Spread the love

Related post

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ… ಮೈಸೂರು,ಅ4,Tv10 ಕನ್ನಡ ಮೈಸೂರಿನ ಗೋಕುಲಂನಲ್ಲಿ ಜನರ ತಂಡ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ…
ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ… ಮೈಸೂರು,ಸೆ30,Tv10 ಕನ್ನಡ ಹಣಕ್ಕಾಗಿ ಮಗನನ್ನೇ ಅಪಹರಿಸಿದ ತಂದೆ ಪತ್ನಿಗೆ 55 ಲಕ್ಷಕ್ಕೆ ಬೇಡಿಕೆ ಇಟ್ಟು…
Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…

Leave a Reply

Your email address will not be published. Required fields are marked *