Tv10 ಕನ್ನಡ ನ್ಯೂಸ್ ಫಲಶೃತಿ…ಅಕ್ರಮ ಕಟ್ಟಡಗಳ ತೆರುವು…ವರದಿ ಮಾಡಿದ 24 ಗಂಟೆ ಒಳಗೆ ಕ್ರಮ…

Tv10 ಕನ್ನಡ ನ್ಯೂಸ್ ಫಲಶೃತಿ…ಅಕ್ರಮ ಕಟ್ಟಡಗಳ ತೆರುವು…ವರದಿ ಮಾಡಿದ 24 ಗಂಟೆ ಒಳಗೆ ಕ್ರಮ…

ಮೈಸೂರು,ಫೆ17,Tv10 ಕನ್ನಡ

ಮೈಸೂರು ತಾಲೂಕು ಕಚೇರಿ(ಮಿನಿ ವಿಧಾನಸೌಧ) ಹಿಂಭಾಗ ನಿರ್ಮಾಣವಾಗಿದ್ದ ಅಕ್ರಮ ಕಟ್ಟಡಗಳನ್ಮ ಜಿಲ್ಲಾಡಳಿತ ತೆರುವುಗೊಳಿಸಿದೆ.ಅಕ್ರಮ ಕಟ್ಟಡಗಳು ರಾಜಾರೋಷವಾಗಿ ಎದ್ದು ನಿಂತಿರುವ ಬಗ್ಗೆ Tv10 ಕನ್ನಡ ಸುದ್ದಿ ವಾಹಿನಿ ನಿನ್ನೆ ಪ್ರಸಾರ ಮಾಡಿತ್ತು.ಈ ಬಗ್ಗೆ ಎಚ್ಚೆತ್ತ ಜಿಲ್ಲಾಡಳಿತ ಕೇವಲ 24 ಗಂಟೆಯೊಳಗೆ ಕ್ರಮ ಕೈಗೊಂಡಿದೆ.ಜಿಲ್ಲಾಧಿಕಾರಿ

ಡಾ.ಕೆ.ವಿ.ರಾಜೇಂದ್ರ ಆದೇಶದ ಮೇರೆಗೆ ಮೈಸೂರು ತಾಲೂಕು ತಹಸೀಲ್ದಾರ್ ಮಹೇಶ್ ಕುಮಾರ್, ರೆವಿನ್ಯೂ ಇನ್ಸ್ಪೆಕ್ಟರ್ ರಾಘವೇಂದ್ರ ನಾಯಕ್,ಗ್ರಾಮ ಆಡಳಿತಾಧಿಕಾರಿ ಮಹೇಶ್ ,ನಾಗೇಶ್ ಕುಮಾರ್,ಅಜೀಮ್ ಖಾನ್ ಮೈಸೂರು ಯುಪಿಆರ್ ನ ತಾಲೂಕು ಸರ್ವೆಯರ್ ಸುರೇಶ್ ರವರು ಅಕ್ರಮವಾಗಿ ನಿರ್ಮಿಸಲಾದ ಕಟ್ಟಡಗಳನ್ನ ತೆರುವುಗೊಳಿಸಿ ತಾಲೂಕು ಆಡಳಿತದ ವಶಕ್ಕೆ ಪಡೆದಿದ್ದಾರೆ.ಇದು Tv10 ಕನ್ನಡ ಸುದ್ದಿ ವಾಹಿನಿಯ ಇಂಪ್ಯಾಕ್ಟ್…

Spread the love

Related post

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ.. ಮೈಸೂರು,ಅ15,Tv10 ಕನ್ನಡ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನಲೆ ಕಾಮುಕನಿಗೆ ಶಿಕ್ಷೆ ಪ್ರಕಟವಾಗಿದೆ.ಮೈಸೂರು…

ದಸರಾ ವೇಳೆ ಅನಾಹುತ ಬೆದರಿಕೆ…ಅನಾಮಧೇಯ ವ್ಯಕ್ತಿಯಿಂದ ಪೋಸ್ಟ್

ದಸರಾ ವೇಳೆ ಅನಾಹುತ ಬೆದರಿಕೆ…ಅನಾಮಧೇಯ ವ್ಯಕ್ತಿಯಿಂದ ಪೋಸ್ಟ್ ಮೈಸೂರು,ಅ13,Tv10 ಕನ್ನಡ ದಸರಾ ವೇಳೆ ಅನಾಹುತ ಸೃಷ್ಠಿಸುವುದಾಗಿ ಅನಾಮಧೇಯ ವ್ಯಕ್ತಿ ಬೆದರಿಕೆ ಸಂದೇಶ ಪೋಸ್ಟ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.ಈ…
ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ… ಮೈಸೂರು,ಅ12,Tv10 ಕನ್ನಡ ಮಹಿಳೆಯನ್ನ ಲಾಡ್ಜ್ ನಲ್ಲಿ ಭೀಕರವಾಗಿ ಕೊಂ* ಘಟನೆ ಮೈಸೂರಿ ನಲ್ಲಿ ನಡೆದಿದೆ.ಕೃತ್ಯವೆಸಗಿದ ನಂತರ ಪರಾರಿಯಾಗಿದ್ದ ಪ್ರಿಯತಮನನ್ನ 24…

Leave a Reply

Your email address will not be published. Required fields are marked *