ವಿದ್ಯುತ್ ಸ್ಪರ್ಶಿಸಿ ಎಲೆಕ್ಟ್ರಿಷಿಯನ್ ಸಾವು…ಒಲಂಪಿಯಾ ಚಿತ್ರಮಂದಿರದಲ್ಲಿ ಘಟನೆ…

ವಿದ್ಯುತ್ ಸ್ಪರ್ಶಿಸಿ ಎಲೆಕ್ಟ್ರಿಷಿಯನ್ ಸಾವು…ಒಲಂಪಿಯಾ ಚಿತ್ರಮಂದಿರದಲ್ಲಿ ಘಟನೆ…

ಮೈಸೂರು,ಫೆ19,Tv10 ಕನ್ನಡ

ವಿದ್ಯುತ್ ಸ್ಪರ್ಶಿಸಿ ಎಲೆಕ್ಟ್ರಿಷಿಯನ್ ಸಾವನ್ನಪ್ಪಿದ ಘಟನೆ ಮೈಸೂರಿನ ಒಲಂಪಿಯಾ ಚಿತ್ರಮಂದಿರ ಕಟ್ಟಡದಲ್ಲಿ ನಡೆದಿದೆ.ಶಾಂತಿನಗರ ನಿವಾಸಿ ಅಕ್ಬರ್ ಖಾನ್(60) ಮೃತ ದುರ್ದೈವಿ.ಒಲಂಪಿಯಾ ಚಿತ್ರಮಂದಿರದ ಸಮೀಪದ ಕಟ್ಟಡದಲ್ಲಿ ದುರಸ್ಥಿ ಕಾರ್ಯ ನಡೆಯುತ್ತಿತ್ತು.ಅಕ್ಬರ್ ಖಾನ್ ಹಾಗೂ ಮತ್ತೊಬ್ಬ ವ್ಯಕ್ತಿ ದುರಸ್ಥಿ ಕೆಲಸ ಮಾಡುತ್ತಿದ್ದರು.ವಿದ್ಯುತ್ ಸಂಪರ್ಕ ಪಡೆಯಲು ಅಕ್ಬರ್ ಖಾನ್ ಒಲಂಪಿಯಾ ಚಿತ್ರಮಂದಿರದ ಒಳಗೆ ಪ್ರವೇಶಿಸಿದ್ದಾನೆ.ಈ ವೇಳೆ ವಿದ್ಯುತ್ ಸಂಪರ್ಕ ಸಾಧಿಸಿದ ಅಕ್ಬರ್ ಖಾನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಜೊತೆ ತೆರಳಿದ್ದ ವ್ಯಕ್ತಿ ನಾಪತ್ತೆಯಾಗಿದ್ದಾನೆ.ದೇವರಾಜ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *