KIADB ಭೂಸ್ವಾಧೀನಾಧಿಕಾರಿಯಾಗಿ ಡಾ.ಎನ್.ಸಿ.ವೆಂಕಟರಾಜು ನೇಮಕ

KIADB ಭೂಸ್ವಾಧೀನಾಧಿಕಾರಿಯಾಗಿ ಡಾ.ಎನ್.ಸಿ.ವೆಂಕಟರಾಜು ನೇಮಕ

ಮೈಸೂರು,ಫೆ20,Tv10 ಕನ್ನಡ

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿ ಭೂಸ್ವಾಧೀನಾಧಿಕಾರಿಯಾಗಿ ಡಾ.ಎನ್.ಸಿ.ವೆಂಕಟರಾಜು ನೇಮಕವಾಗಿದ್ದಾರೆ.ಈ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಿಯದರ್ಶಿನಿ ಅವರನ್ನ ಆಡಳಿತ ತರಬೇತಿ ಸಂಸ್ಥೆ ಭೋಧಕ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.ಈ ಹಿಂದೆ ಡಾ.ಎನ್.ಸಿ.ವೆಂಕಟರಾಜು ರವರು ಮೈಸೂರು ಜಿಲ್ಲೆಯ ಉಪವಿಭಾಗಾಧಿಕಾರಿಯಾಗಿ ಹಾಗೂ ಮುಡಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *