ನೇಣುಬಿಗಿದ ಸ್ಥಿತಿಯಲ್ಲಿ ವಿಧ್ಯಾರ್ಥಿ ಶವ ಪತ್ತೆ…ಅನ್ಯಕೋಮಿನ ಯುವತಿ ಮಾತನಾಡಿದ್ದಕ್ಕೆ ಕೊಲೆ ಆಯ್ತಾ…?

ನೇಣುಬಿಗಿದ ಸ್ಥಿತಿಯಲ್ಲಿ ವಿಧ್ಯಾರ್ಥಿ ಶವ ಪತ್ತೆ…ಅನ್ಯಕೋಮಿನ ಯುವತಿ ಮಾತನಾಡಿದ್ದಕ್ಕೆ ಕೊಲೆ ಆಯ್ತಾ…?

ಹುಣಸೂರು,ಫೆ20,Tv10 ಕನ್ನಡ

ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆಯಾದ ಘಟನೆ ಹುಣಸೂರು ತಾಲೂಕು ರತ್ನಪುರಿ ಗ್ರಾಮದಲ್ಲಿ ನಡೆದಿದೆ.ವಿದ್ಯಾರ್ಥಿಯನ್ನು ಕೊಲೆ ಮಾಡಿ ನೇಣು ಹಾಕಿರುವ ಆರೋಪ ಕೇಳಿಬಂದಿದೆ.
ದಾಸನಪುರ ಗ್ರಾಮದ ಮುತ್ತುರಾಜ್(17) ಮೃತ ದುರ್ದೈವಿ.
ರವಿಕುಮಾರ್ ಹಾಗೂ ವಸಂತ ದಂಪತಿ ಪುತ್ರ ಮುತ್ತುರಾಜ್.
ಪ್ರಥಮ ಪಿಯುಸಿ ಓದುತ್ತಿದ್ದ ಮುತ್ತುರಾಜ್
ಅನ್ಯ ಕೋಮಿನ ಯುವತಿಯನ್ನು ಮಾತನಾಡಿಸಿದ ವಿಚಾರದಲ್ಲಿ ಗಲಾಟೆ ಆಗಿತ್ತು ಎಂದು ಹೇಳಲಾಗಿದೆ.ನಿನ್ನೆ ಪರೀಕ್ಷೆ ಮುಗಿಸಿ ಸಂಭಂಧಿಕರೊಬ್ಬರ ಮನೆಯಲ್ಲಿ ಕಾರ್ಯಕ್ರಮಕ್ಕೆ ತೆರಳಿದ್ದ ಮುತ್ತುರಾಜ್ ನಂತರ ಆತನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಯುವತಿಯ ಕಡೆಯ ಯುವಕರು ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆಂದು ಆರೋಪಿಸಿ
ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *