ಚಾಮುಂಡಿಬೆಟ್ಟ ದೇವಾಲಯ ನೌಕರ ಹೃದಯಾಘಾತದಿಂದ ಸಾವು…ಕರ್ತವ್ಯನಿರತ ವೇಳೆ ಘಟನೆ…

ಮೈಸೂರು,ಫೆ20,Tv10 ಕನ್ನಡ

ಚಾಮುಂಡಿಬೆಟ್ಟ ದೇವಸ್ಥಾನದ ನೌಕರ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ.ಮುಜರಾಯಿ ಇಲಾಖೆಯಿಂದ ನಿಯೋಜಿತರಾದ ಗೋಪಾಲ್ (46) ಮೃತ ನೌಕರ.100 ರೂ ಪ್ರವೇಶ ಧ್ವಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.ಇಂದು ಬೆಳಿಗ್ಗೆ ಪ್ರವೇಶ ಧ್ವಾರದ ಬಳಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದು ಮೃತಪಟ್ಟಿದ್ದಾರೆ.ಗೋಪಾಲ್ ಸಾವಿಗೆ ಹೃದಯಘಾತ ಎಂದು ಹೇಳಲಾಗಿದೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *