ಖಾಸಗಿ ಕಂಪನಿ ಸಲಹೆ ಮೇರೆಗೆ ಶೇರ್ ಮಾರ್ಕೆಟ್ ನಲ್ಲಿ ಹಣಹೂಡಿಕೆ…ಗೃಹಿಣಿಗೆ 33 ಲಕ್ಷ ವಂಚನೆ…

ಮೈಸೂರು,ಫೆ27,Tv10 ಕನ್ನಡ

ಇನ್ಸ್ಟಾಗ್ರಾಮ್ ಮೂಲಕ ವಾಟ್ಸಾಪ್ ಗ್ರೂಪ್ ಗೆ ಸೇರಿದ ಗೃಹಿಣಿಯೊಬ್ಬರು ಅವರ ಸಲಹೆ ಸೂಚನೆ ಮೇರೆಗೆ ಶೇರ್ ಗಳ ಮೇಲೆ ಹೂಡಿದ ಹಣ ವಂಚನೆಯಾಗಿದೆ.ಮೈಸೂರಿನ ನಿವೇದಿತಾನಗರ ನಿವಾಸಿ ಮಹಾಲಕ್ಷ್ಮಿ 33,11,164/- ರೂ ಹಣ ಕಳೆದುಕೊಂಡಿದ್ದಾರೆ.ಇನ್ಸ್ಟಾಗ್ರಾಂ ಲಿಂಕ್ ಕ್ಲಿಕ್ ಮಾಡಿ Mining potential what’s up ಗ್ರೂಪ್ ಸೇರಿದ್ದಾರೆ.ಇವರ ಸಲಹೆ ಸೂಚನೆ ಮೇರೆಗೆ demat ಅಕೌಂಟ್ ನಲ್ಲಿ ಶೇರ್ ಗಳನ್ನ‌ ಖರೀದಿಸಲು ಸಾಧ್ಯವಾಗಿಲ್ಲ.ಕಾರಣ skyrim capital institution ಎಂಬ ಕಂಪನಿಯಲ್ಲಿ privileged ಅಕೌಂಟ್ ತೆರೆದು ಹಣ ಹೂಡಿದ್ದಾರೆ.ಆದರೆ ಹೂಡಿದ ಹಣಕ್ಕೆ ಲಾಭವೂ ಇಲ್ಲ ಹಣವೂ ಇಲ್ಲದಂತೆ ವಂಚಿಸಿದ್ದಾರೆಂದು ಮಹಾಲಕ್ಷ್ಮಿ ರವರು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *