ಸಾಗುವಳಿ ಚೀಟಿ ನೀಡಲು ಲಂಚ…ಹೆಚ್.ಡಿ.ಕೋಟೆ ಗ್ರಾಮ ಸಹಾಯಕ ಲೋಕಾ ಬಲೆಗೆ…

ಮೈಸೂರು,ಫೆ29,Tv10 ಕನ್ನಡ

ರೈತರೊಬ್ಬರಿಗೆ ಸಾಗುವಳಿ ಚೀಟಿ ನೀಡಲು ಲಂಚ ಪಡೆಯುತ್ತಿದ್ದ ಗ್ರಾಮ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಹೆಚ್.ಡಿ.ಕೋಟೆ ತಹಸೀಲ್ದಾರ್ ಕಚೇರಿ ಗ್ರಾಮ ಸಹಾಯಕ ಕೃಷ್ಣ
(32)ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಸಹಾಯಕ.
20 ಸಾವಿರಕ್ಕೆ ಲಂಚದ ಬೇಡಿಕೆ ಇಟ್ಟಿದ್ದು
ಮುಂಗಡವಾಗಿ 15,000 ಸ್ವೀಕರಿಸಿದ್ದರು.ಉಳಿದ 5 ಸಾವಿರ ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದಿದ್ದಾನೆ.ಹುಣಸೂರು ನಿವಾಸಿ ಮರಿಸ್ವಾಮಿ ಎಂಬುವರಿಂದ ಲಂಚದ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಲೋಕಾಯುಕ್ತ SP ಸಜಿತ್ ಮಾರ್ಗ ದರ್ಶನ ದಲ್ಲಿ ಡಿವೈಎಸ್ಪಿ ಕೃಷ್ಣಯ್ಯ. ವಿ ಹಾಗೂ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಗಳಾದ ರೂಪಶ್ರೀ, ಜಯರತ್ನ, ಉಮೇಶ್ ಮತ್ತು ಸಿಬ್ಬಂದಿಗಳಾದ ಗುರುಪ್ರಸಾದ್, ಗೋಪಿ, ನೇತ್ರಾವತಿ, ತ್ರಿವೇಣಿ, ಕಾಂತರಾಜ್, ಪ್ರಕಾಶ್, ಮೋಹನ್ ಗೌಡ, ಶೇಖರ್, ಮೋಹನ್, ಲೋಕೇಶ್ ರವರು ಕಾರ್ಯಾಚರಣೆ ಯಶಸ್ವಿಗೊಳಿಸಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *