ಸಿಸಿಬಿ-ವಿವಿಪುರಂ ಪೊಲೀಸರ ಜಂಟಿ ಕಾರ್ಯಾಚರಣೆ…ಸ್ಪಾ ಹೆಸರಲ್ಲಿ ನಡೆಯುತ್ತಿದ್ದ ವೇಶ್ಯಾವಟಿಕೆಗೆ ಬ್ರೇಕ್…ಅಂತರ ರಾಜ್ಯದ ಮೂವರು ಯುವತಿಯರ ರಕ್ಷಣೆ…

ಮೈಸೂರು,ಮಾ7,Tv10 ಕನ್ನಡ

ಸ್ಪಾ ಹೆಸರಲ್ಲಿ ವೇಶ್ಯಾವಟಿಕೆ ದಂಧೆ ನಡೆಸುತ್ತಿದ್ದ ಕೇಂದ್ರದ ಮೇಲೆ ಸಿಸಿಬಿ ಹಾಗೂ ವಿವಿ ಪುರಂ ಠಾಣೆ ಪೊಲೀಸರು ದಾಳಿ ನಡೆಸಿ ಅಂತರ ರಾಜ್ಯದ ಮೂವರು ಯುವತಿಯರನ್ನ ರಕ್ಷಿಸಿದ್ದಾರೆ.ಗ್ರಾಹಕರಾಗಿ ಬಂದಿದ್ದ ಮೂವರು ಯುವಕರನ್ನ ಬಂಧಿಸಿದ್ದಾರೆ.ಮೈಸೂರಿನ ವಿವಿ ಮೊಹಲ್ಲಾದಲ್ಲಿರುವ IRIS SPA ನಲ್ಲಿ ವೇಶ್ಯಾವಟಿಕೆ ದಂಧೆ ನಡೆಯುತ್ತಿದ್ದ ಮಾಹಿತಿ ಅರಿತ ಸಿಸಿಬಿ ಪೊಲೀಸರು ವಿವಿ ಪುರಂ ಠಾಣೆ ಪೊಲೀಸರ ಜೊತೆ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.ದಾಳಿ ನಡೆದ ವೇಳೆ ವೇಶ್ಯಾವಟಿಕೆಗೆ ಬಳಸಿಕೊಳ್ಳಲಾದ ಮಣಿಪುರ,ಮಿಜೋರಾಂ ಹಾಗೂ ಅರುಣಾಚಲ ಪ್ರದೇಶದಿಂದ ಕರೆತರಲಾದ ಮೂವರು ಯುವತಿಯರನ್ನ ರಕ್ಷಿಸಿದ್ದಾರೆ.ಸ್ಪಾ ನಡೆಸುತ್ತಿದ್ದ ಮಾಲೀಕರಾದ ಮೆಫಿಲ್ಲಾ ಹಾಗೂ ರಕ್ಷಿತಾ ಮೇಲೆ ವಿವಿಪುರಂ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಲಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *