ಪ್ರೊ.ಡಾ.ಭಾಷ್ಯಂ ಸ್ವಾಮೀಜಿ ರವರಿಗೆ ಶಾಸಕ ತನ್ವೀರ್ ಸೇಠ್ ಅಭಿನಂದನೆ…

ಮೈಸೂರು,ಮಾ7,Tv10 ಕನ್ನಡ

ಭಾನುವಾರ ನಡೆದ ಮೈಸೂರು ವಿಶ್ವವಿದ್ಯಾಲಯದ 104ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಗೆ ಭಾಜನರಾದ ಶ್ರೀ ಯೋಗಾನರಸಿಂಹ ಸ್ವಾಮಿ ದೇವಾಲಯದ ಸಂಸ್ಥಾಪಕರಾದ ಪ್ರೊ.ಡಾ.ಭಾಷ್ಯಂ ಸ್ವಾಮೀಜಿ ಅವರನ್ನು ಶಾಸಕ ತನ್ವೀರ್ ಸೇಠ್ ಅವರು ಅಭಿನಂದಿಸಿ ಶುಭಕೋರಿದರು.ಯೋಗಾನರಸಿಂಹ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿದ ತನ್ವೀರ್ ಸೇಠ್ ರವರು ಪ್ರೊ.ಡಾ.ಭಾಷ್ಯಂ ಸ್ವಾಮೀಜಿ ರವರಿಗೆ ಮೈಸೂರು ಪೇಟ ತೊಡಿಸಿ ಶಾಲು ಹೊದೆಸಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಯೋಗಾನರಸಿಂಹ ಸ್ವಾಮಿ ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *