ನಂಜನಗೂಡು:ಚಲಿಸುತ್ತಿದ್ದ ಸಾರಿಗೆ ಬಸ್ ಫುಟ್ ಬೋರ್ಡ್ ನಿಂದ ಆಯತಪ್ಪಿ ಬಿದ್ದ ಕಂಡಕ್ಟರ್ ಸಾವು…

ನಂಜನಗೂಡು,ಮಾ8,Tv10 ಕನ್ನಡ

ಚಲಿಸುತ್ತಿದ್ದ ಸಾರಿಗೆ ಬಸ್ ಫುಟ್ ಬೋರ್ಡ್ ನಿಂದ ಆಯತಪ್ಪಿಬಿದ್ದ ಕಂಡಕ್ಟರ್ ಸ್ಥಳದಲ್ಲೇ ಮೃತಪಟ್ಟ ಘಟನೆ ನಂಜನಗೂಡಿನ ಮಲ್ಲನಮೂಲೆ ಮಠದ ಬಳಿ ನಡೆದಿದೆ.
ಮಹದೇವಸ್ವಾಮಿ(35) ಮೃತ ನಿರ್ವಾಹಕ. ಚಾಮರಾಜನಗರ ತಾಲ್ಲೂಕಿನ ಹರವೆ ಹೋಬಳಿಯ ಹಳೇಪುರ ಗ್ರಾಮದವರು ಎಂದು ತಿಳಿದು ಬಂದಿದೆ.ಘಟನೆ ನಡೆದ ಸ್ಥಳಕ್ಕೆ ನಂಜನಗೂಡು ಡಿವೈಎಸ್ಪಿ ರಘು, ಪಟ್ಟಣ ಪೊಲೀಸ್ ಠಾಣೆಯ ಪಿಎಸ್ಐ ಬಸವರಾಜು, ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಜಯಪ್ರಕಾಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *