ಮಾಜಿ ಕಾರ್ಪೊರೇಟರ್ ಅಯಾಜ್ ಪಂಡು ಸಹೋದರ ಭೀಕರ ಹತ್ಯೆ…ಮೂವರು ದುಷ್ಕರ್ಮಿಗಳಿಂದ ಕೃತ್ಯ ಶಂಕೆ…

ಮೈಸೂರು,ಮಾ8,Tv10 ಕನ್ನಡ

ಮಾಜಿ ಕಾರ್ಪೊರೇಟರ್ ಅಯಾಜ್ ಪಂಡು ಸಹೋದರನ ಭೀಕರ ಹತ್ಯೆ ನಡೆದಿದೆ.ಅಕ್ಮಲ್ ಹತ್ಯೆಗೊಳಗಾದ ದುರ್ದೈವಿ.ರಾಜೀವ್ ನಗರ ನಿಮ್ರಾ ಮಸೀದಿ ಬಳಿ ಇರುವ ಆರ್ಯ ಬೇಕರಿ ಮುಂಭಾಗ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ.ಸ್ಕೂಟರ್ ನಲ್ಲಿ ತೆರಳುತ್ತಿದ್ದ ಅಕ್ಮಲ್ ರನ್ನ ದುಷ್ಕರ್ಮಿಗಳ ತಂಡ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿದ್ದಾರೆ.ಕಾರ್ಯಕ್ರಮವೊಂದರಲ್ಲಿ ಫ್ಲೆಕ್ಸ್ ತೆರವು ಮಾಡಿದ ವಿಚಾರದಲ್ಲಿ ಮತ್ತೊಂದು ಗುಂಪಿನ ವರ್ತನೆಯನ್ನ ಖಂಡಿಸಿ ಬಹಿರಂಗವಾಗಿ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ನೀಡಿದ್ದರು. ಇದೇ ವಿಚಾರದಲ್ಲಿ ಕೊಲೆ ನಡೆದಿರಬಹುದೆಂದ ಶಂಕಿಸಲಾಗಿದೆ.ಉದಯಗಿರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *