ನೂತನ 10 ಬಸ್ ತಂಗುದಾಣಗಳ ಲೋಕಾರ್ಪಣೆ..ಶಾಸಕ ಟಿ.ಎಸ್.ಶ್ರೀವತ್ಸ ರಿಂದ ಉದ್ಘಾಟನೆ…

ಕೃಷ್ಣರಾಜ ಕ್ಷೇತ್ರದ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾದ 10 ಬಸ್ ತಂಗುದಾಣಗಳನ್ನ ಶಾಸಕ ಟಿ.ಎಸ್.ಶ್ರೀವತ್ಸ ಇಂದು ಉದ್ಘಾಟಿಸಿದರು. ಸುಮಾರು ಒಂದು ಕೋಟಿ ಇಪ್ಪತ್ತು ಲಕ್ಷ ರೂಗಳ ವೆಚ್ಚದಲ್ಲಿ 10 ಬಸ್ ತಂಗುದಾಣ ಗಳನ್ನು ನಿರ್ಮಾಣ ಮಾಡಿಸಿ ಜನತೆಗೆ ಅನುಕೂಲ ಮಾಡಿಕೊಟ್ಟ ಕೀರ್ತಿ ಶ್ರೀವತ್ಸ ರವರಿಗೆ ಸಲ್ಲಲಿದೆ.
ಮೊದಲ ಹಂತದಲ್ಲಿ ಜೆ.ಎಲ್.ಬಿ.ರಸ್ತೆ, ಸಿದ್ದಪ್ಪ ವೃತ್ತ,ಹಾರ್ಡಿಂಗ್ ವೃತ್ತ,ಶಾಂತಿ ಸಾಗರ್ ಪ್ರದೇಶದಲ್ಲಿ ಸಾಂಪ್ರದಾಯಿಕವಾಗಿ ಉದ್ಘಾಟಿಸಿದರು.
ಈ ಸಂಧರ್ಭದಲ್ಲಿ ಮಾಜಿ ಮೇಯರ್ ಶಿವಕುಮಾರ್, ಮಾಜಿನಗರ ಪಾಲಿಕೆ ಸದಸ್ಯರಾದ ಸೌಮ್ಯ ಉಮೇಶ್, ರಮೇಶ್, ಹಾಗೂ ಜೋಗಿ ಮಂಜು, ಉಮೇಶ್,ರಾಕೇಶ್ ಗೌಡ, ಜೋಗಪ್ಪ, ಕೃಷ್ಣನಾಯಕ, ಶರತ್ ಭಂಡಾರಿ, ಕಿಶೋರ್, ವಿಜಯ್ ನಾಯಕ್, ನಂದೀಶ್ ನಾಯಕ್, ಅರುಣ್, ಪ್ರದೀಪ್, ಜಯರಾಮ್, ಅನ್ನಪೂರ್ಣಮ್ಮ, ಕೀರ್ತಿ, ಲಿಕೀತ್ ಗೌಡ,ಮಂಜುನಾಥ್,ಅಧಿಕಾರಿಗಳು ಹಾಜರಿದ್ದರು….

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *