ಮುಡಾ ನಗರ ಯೋಜಕ ಸದಸ್ಯ ಆರ್.ಶೇಷ ರವರಿಗೆ ಅಧೀಕ್ಷಕ ಅಭಿಯಂತರರು ಪ್ರಭಾರ ಆಗಿ ನೇಮಕ..

ಮೈಸೂರು,ಮಾ15,Tv10 ಕನ್ನಡ

ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ನಗರ ಯೋಜಕ ಸದಸ್ಯರಾಗಿರುವ ಆರ್.ಶೇಷ ರವರನ್ನ ಅಧೀಕ್ಷಕ ಅಭಿಯಂತರರು ಪ್ರಭಾರ ಆಗಿ ನೇಮಕ ಮಾಡಲಾಗಿದೆ. ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಎನ್.ಬಿ.ಚೆನ್ನಕೇಶವ ರವರನ್ನ ಬಿಡುಗಡೆಗೊಳಿಸಿ ಆದೇಶಿಸಲಾಗಿದೆ.ಅಧೀಕ್ಷಕ ಅಭಿಯಂತರ ಅಧಿಕ ಪ್ರಭಾರ ಹುದ್ದೆಯನ್ನ ಆರ್.ಶೇಷ ರವರಿಗೆ ವಹಿಸಿ ಮುಡಾ ಆಯುಕ್ತರಾದ ದಿನೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *