ಕೊಟ್ಟಿಗೆಯಲ್ಲಿ ನೇಣು ಬಿಗಿದು ಲಾರಿ ಡ್ರೈವರ್ ಆತ್ಮಹತ್ಯೆ…

ಪಿರಿಯಾಪಟ್ಟಣ,ಮಾ16,Tv10 ಕನ್ನಡ

ಕೊಟ್ಟಿಗೆಯಲ್ಲಿ ಲಾರಿ ಡ್ರೈವರ್ ಒಬ್ಬ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಪಿರಿಯಾಪಟ್ಟಣದ ಮುತ್ತುರಾಯ ಸ್ವಾಮಿ ದೇವಸ್ಥಾನದ ಬಳಿ ನಡೆದಿದೆ.ತಮಿಳುನಾಡು ಮೂಲದ ಲಾರಿ ಡ್ರೈವರ್ ಎಂದು ಹೇಳಲಾಗಿದೆ. ರಸ್ತೆ ಬದಿ ಲಾರಿಯನ್ನ ನಿಲ್ಲಿಸಿ ನೇಣಿಗೆ ಶರಣಾಗಿದ್ದಾನೆ.ಲಾರಿ ನೊಂದಣಿ ಸಂಖ್ಯೆ TN60 AY 0164 ಆಗಿದೆ.ಮೃತ ಲಾರಿ ಡ್ರೈವರ್ ಕುರಿತಂತೆ ಮಾಹಿತಿ ಲಭ್ಯವಾಗಿಲ್ಲ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *