ಬೋನಿಗೆ ಬಿದ್ದ ಚಿರತೆ…ಗ್ರಾಮಸ್ಥರಲ್ಲಿ ನಿರಾಳ…
- TV10 Kannada Exclusive
- March 19, 2024
- No Comment
- 165
ಟಿ.ನರಸೀಪುರ,ಮಾ19,Tv10 ಕನ್ನಡ
ಜಮೀನಿನಲ್ಲಿ ಇಡಲಾಗಿದ್ದ ಬೋನಿಗೆ ಚಿರತೆ ಸೆರೆಯಾಗಿದೆ.ಟಿ.ನರಸೀಪುರ ತಾಲೂಕು ನುಗ್ಗಹಳ್ಳಿ ಕೊಪ್ಪಲು ಗ್ರಾಮದಲ್ಲಿ ಚಿರತೆ ಸೆರೆಯಾಗಿದೆ.ಹಲವು ದಿನಗಳಿಂದ ಆಗಾಗ ಕಾಣಿಸಿಕೊಳ್ಳುತ್ತಾ ಗ್ರಾಮಸ್ಥರಲ್ಲಿ ಆತಂಕ ಹುಟ್ಟಿಸಿತ್ತು.ಸಾಕು ಪ್ರಾಣಿಗಳು ಬಲಿಯಾಗುತ್ತಿತ್ತು.ಚಿರತೆ ಸೆರೆಗೆ ಗ್ರಾಮಸ್ಥರು ಒತ್ತಾಯಿಸಿದ್ದರು.ಗ್ರಾಮದ ಹೊರವಲಯದ ಜಮೀನಿನಲ್ಲಿ ಇಡಲಾದ ಬೋನಿಗೆ ಚಿರತೆ ಸೆರೆಯಾಗಿದೆ.ಗ್ರಾಮಸ್ಥರಲ್ಲಿ ಆತಂಕ ದೂರವಾಗಿದೆ…