ಮನೆ ಹಿಂಬಾಗಿಲು ಮೀಟಿ ನಗದು ಚಿನ್ನಾಭರಣ ಕಳುವು…ಹಾಡುಹಗಲೇ ಒಂಟಿ ಮನೆಯಲ್ಲಿ ಕೃತ್ಯ…

ಮನೆ ಹಿಂಬಾಗಿಲು ಮೀಟಿ ನಗದು ಚಿನ್ನಾಭರಣ ಕಳುವು…ಹಾಡುಹಗಲೇ ಒಂಟಿ ಮನೆಯಲ್ಲಿ ಕೃತ್ಯ…

ಹುಣಸೂರು,ಮಾ20,Tv10 ಕನ್ನಡ

ಮನೆ ಹಿಂಬಾಗಿಲು ಮೀಟಿದ ಖದೀಮರು 1.09 ಲಕ್ಷ ನಗದು ಹಾಗೂ 13 ಗ್ರಾಂ ಚಿನ್ನ ಮತ್ತು ಬೆಳ್ಳಿ ಕಾಲು ಚೈನು ದೋಚಿ ಪರಾರಿಯಾಗಿದ್ದಾರೆ. ಹುಣಸೂರಿನ ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ದಲ್ಲಾಳ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.ಹಾಡುಹಗಲೇ ಒಂಟಿ ಮನೆಯಲ್ಲಿ ಖದೀಮರು ಕೈಚಳಕ ತೋರಿಸಿದ್ದಾರೆ.ತಿಮ್ಮೇಗೌಡ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದೆ.ಇಂದು ಬೆಳಿಗ್ಗೆ ಸುಮಾರು 11 ಗಂಟೆ ವೇಳೆಯಲ್ಲಿ ಮನೆಯ ಮುಂಬಾಗಿಲು ಬೀಗ ಹಾಕಿದ ತಿಮ್ಮೇಗೌಡರು ದೇವಸ್ಥಾನಕ್ಕೆ ತೆರಳಿದ್ದಾರೆ.ಮನೆಗೆ ಹಿಂದಿರುಗುವಷ್ಟರಲ್ಲಿ ಹಿಂಭಾಗಿಲು ಮೀಟಿರುವ ಕಳ್ಳರು ನಗದು ಚಿನ್ನಾಭರಣ ಸಮೇತ ಪರಾರಿಯಾಗಿದ್ದಾರೆ.ಈ ಸಂಭಂಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *