ಸುಳ್ಳುಜಾತಿ ಪ್ರಮಾಣ ಪತ್ರ ಆರೋಪ ಸಾಬೀತು…ಪೊಲೀಸ್ ಪೇದೆಗೆ 2 ವರ್ಷ ಜೈಲು..10 ಸಾವಿರ ದಂಡ ವಿಧಿಸಿ ತೀರ್ಪು…

ಸುಳ್ಳುಜಾತಿ ಪ್ರಮಾಣ ಪತ್ರ ಆರೋಪ ಸಾಬೀತು…ಪೊಲೀಸ್ ಪೇದೆಗೆ 2 ವರ್ಷ ಜೈಲು..10 ಸಾವಿರ ದಂಡ ವಿಧಿಸಿ ತೀರ್ಪು…

ಮೈಸೂರು,ಮಾ21,Tv10 ಕನ್ನಡ

ಸುಳ್ಳುಜಾತಿ ಪ್ರಮಾಣ ಪತ್ರ ನೀಡಿ ಪೇದೆ ಕೆಲಸ ಗಿಟ್ಟಿಸಿಕೊಂಡಿದ್ದ ಪೊಲೀಸಪ್ಪನಿಗೆ ಬೆಂಗಳೂರು ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.ರಮೇಶ್ ಎಂಬಾತನಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ.ಪರಿಷಿಷ್ಠ ಜಾತಿಗೆ ಸೇರದಿದ್ದರೂ ತಾನು ಪರಿಶಿಷ್ಠ ಜಾತಿಯವನೆಂದು ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ಪೊಲೀಸ್ ಕಾನ್ಸ್ಟೇಬಲ್ ಹುದ್ದೆ ಗಿಟ್ಟಿಸಿಕೊಂಡಿದ್ದ ರಮೇಶ್ ಮೇಲೆ ಬೆಂಗಳೂರು 70 ನೇ ಅಪರ ಸಿಟಿ ಸಿವಿಲ್ ಹಾಗೂ ಸತ್ರ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು.ಆರೋಪ ಸಾಬೀತಾದ ಹಿನ್ನಲೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ.ಸರ್ಕಾರದ ಪರ ವಿಶೇಷ ಸರ್ಕಾರಿ ಅಭಿಯೋಜಕರಾದ ವಿ.ಶ್ರೀರಾಂ ವಾದ ಮಂಡಿಸಿದ್ದಾರೆ…

Spread the love

Related post

ಡಿಜಿಟಲ್ ಅರೆಸ್ಟ್ ಭೀತಿ…ನಿವೃತ್ತ ಅಧಿಕಾರಿಗೆ 1.64 ಕೋಟಿ ಪಂಗನಾಮ…ಸೆನ್ ಪೊಲೀಸ್ ಠಾಣೆಯಲ್ಲಿ FIR ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ…ನಿವೃತ್ತ ಅಧಿಕಾರಿಗೆ 1.64 ಕೋಟಿ ಪಂಗನಾಮ…ಸೆನ್ ಪೊಲೀಸ್ ಠಾಣೆಯಲ್ಲಿ…

ಡಿಜಿಟಲ್ ಅರೆಸ್ಟ್ ಭೀತಿ…ನಿವೃತ್ತ ಅಧಿಕಾರಿಗೆ 1.64 ಕೋಟಿ ಪಂಗನಾಮ…ಸೆನ್ ಪೊಲೀಸ್ ಠಾಣೆಯಲ್ಲಿ FIR ದಾಖಲು… ಮೈಸೂರು,ಅ23,Tv10 ಕನ್ನಡ ನಿಮ್ಮ ಮೊಬೈಲ್ ನಲ್ಲಿ ಮಕ್ಕಳ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳು…
ಎಣ್ಣೆ ಬಿಲ್ ವಿಚಾರದಲ್ಲಿ ಕಿರಿಕ್…ಓರ್ವನ ಕೊಲೆಯಲ್ಲಿ ಅಂತ್ಯ…

ಎಣ್ಣೆ ಬಿಲ್ ವಿಚಾರದಲ್ಲಿ ಕಿರಿಕ್…ಓರ್ವನ ಕೊಲೆಯಲ್ಲಿ ಅಂತ್ಯ…

ಎಣ್ಣೆ ಬಿಲ್ ವಿಚಾರದಲ್ಲಿ ಕಿರಿಕ್…ಓರ್ವನ ಕೊಲೆಯಲ್ಲಿ ಅಂತ್ಯ… ಮೈಸೂರು,ಅ19,Tv10 ಕನ್ನಡ ಕುಡಿದ ನಂತರ ಬಿಲ್ ಪಾವತಿಸುವ ವಿಚಾರದಲ್ಲಿ ಶುರುವಾದ ಗಲಾಟೆ ಓರ್ವನ ಕೊ* ಯಲ್ಲಿ ಅಂತ್ಯವಾಗಿದೆ.ಮೈಸೂರಿನ ವಿದ್ಯಾರಣ್ಯಪುರಂ ಪೊಲೀಸ್…
ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ.. ಮೈಸೂರು,ಅ15,Tv10 ಕನ್ನಡ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನಲೆ ಕಾಮುಕನಿಗೆ ಶಿಕ್ಷೆ ಪ್ರಕಟವಾಗಿದೆ.ಮೈಸೂರು…

Leave a Reply

Your email address will not be published. Required fields are marked *