ತೆರೆದ ಸಂಪಿಗೆ ಬಿದ್ದು ಮಗು ಸಾವು…ಅಂಗನವಾಡಿ ಕೇಂದ್ರದಲ್ಲಿ ಘಟನೆ…

ತೆರೆದ ಸಂಪಿಗೆ ಬಿದ್ದು ಮಗು ಸಾವು…ಅಂಗನವಾಡಿ ಕೇಂದ್ರದಲ್ಲಿ ಘಟನೆ…

ಎಚ್.ಡಿ.ಕೋಟೆ,ಮಾ22,Tv10 ಕನ್ನಡ

ಎಚ್.ಡಿ.ಕೋಟೆ ತಾಲೋಕಿನ ಅಂತರಸಂತೆ ಸಮೀಪದ ಬಂಗ್ಲಿಹುಂಡಿ : ಅಂಗನವಾಡಿಯಲ್ಲಿ ಬಾಯ್ತೆರೆದಿದ್ದ ನೀರಿನ ಸಂಪಿಗೆ ಬಿದ್ದು ಮಗುವೊಂದು ಸಾವನ್ನಪ್ಪಿರುವ ಮನಕಲಕುವ ಘಟನೆ ನಡೆದಿದೆ. ಸ್ವಾಮಿ ಮತ್ತು ಅಂಜು ದಂಪತಿಗಳ ಪುತ್ರಿ ಸನ್ನಿಧಿ (3) ಮೃತದುರ್ದೈವಿ.
ಸಂಜೆ ಎಂದಿನಂತೆ ಆಟವಾಡುತ್ತಿದ್ದ ವೇಳೆ ಅಂಗನವಾಡಿ ಕೇಂದ್ರದ ಸಂಪಿನ ಬಳಿ ಹೋಗಿದೆ. ಸಂಪಿನ ಬಾಗಿಲು ತೆರೆದಿದ್ದ ಪರಿಣಾಮ ಆಯತಪ್ಪಿ ಮಗು ಸಂಪಿನ ಒಳಗೆ ಬಿದ್ದಿದೆ.ಕತ್ತಲಾಗುತ್ತಿದ್ದರು ಮಗು ಮನೆಗೆ ಬಾರದಿದ್ದನ್ನು ಕಂಡು ಗಾಬರಿಗೊಂಡ ಪೋಷಕರು ಹುಡುಕಾಟ ನಡೆಸಿದ್ದಾರೆ.ಸಂಪಿನಲ್ಲಿ ಮಗು ಬಿದ್ದಿರುವುದು ಕಂಡುಬಂದಿದೆ.ಈ ಸಂಬಂಧ ಅಂತರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಂಗನವಾಡಿಯ ಸಿಬ್ಬಂದಿಗಳ ಬೇಜವಾಬ್ದಾರಿತನದಿಂದ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಅಂಗನವಾಡಿ ಸಿಬ್ಬಂದಿಗಳ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *