ತಾಯಿ ಮಗಳು ಆತ್ಮಹತ್ಯೆ…ಪತಿಯ ಅಗಲಿಕೆಯಿಂದ ಮನನೊಂದಿದ್ದ ಪತ್ನಿ…ಸಾವಿನಲ್ಲಿ ಒಂದಾದ ಮಗಳು…

ತಾಯಿ ಮಗಳು ಆತ್ಮಹತ್ಯೆ…ಪತಿಯ ಅಗಲಿಕೆಯಿಂದ ಮನನೊಂದಿದ್ದ ಪತ್ನಿ…ಸಾವಿನಲ್ಲಿ ಒಂದಾದ ಮಗಳು…

ಸರಗೂರು,ಮಾ25,Tv10 ಕನ್ನಡ

ಪತಿಯ ಅಗಲಿಕೆಯಿಂದ ಮನನೊಂದ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಸಾವಿನಲ್ಲಿ ಮಗಳೂ ಸಹ ಒಂದಾದ ಮನಕಲಕುವ ಘಟನೆ ಸರಗೂರು ತಾಲೂಕಿನ ಶಂಖಹಳ್ಳಿ ಗ್ರಾಮದಲ್ಲಿ ನಡೆದಿದೆ.ಗೀತಾ(40) ಮಗಳು ಪೂರ್ಣಿಮ(15) ಮೃತ ದುರ್ದೈವಿಗಳು.ಕೆಲವು ದಿನಗಳ ಹಿಂದೆ ಗೀತಾ ಪತಿ ರಾಜನಾಯಕ ಅನಾರೋಗ್ಯದಿಂದ ಮೃತಪಟ್ಟಿದ್ದರು.ಪತಿಯ ಅಗಲಿಕೆಯ ನೋವಿನಿಂದ ಗೀತಾ ಹೊರಬಂದಿರಲಿಲ್ಲ.ತವರು ಮನೆಯವರು ಸಾಕಷ್ಟು ಆತ್ಮಸ್ಥೈರ್ಯ ತುಂಬಿದ್ದರು.ಹೋಗಿದ್ದೂ ಪತಿಯ ಅಗಲಿಕೆಯಿಂದ ಬೇಸತ್ತಿದ್ದ ಗೀತಾ ವಿಷಪದಾರ್ಥ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿ ಸಾವಿನಲ್ಲಿ ಮಗಳು ಪೂರ್ಣಿಮ ಸಹ ಜೊತೆಯಾಗಿದ್ದಾರೆ.ಈ ಸಂಭಂಧ ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *