ಮಂಡ್ಯ: ಪಟಾಕಿ ದುರಂತ…ಓರ್ವ ಸಾವು…ಇಬ್ಬರಿಗೆ ಗಾಯ…

ಮಂಡ್ಯ: ಪಟಾಕಿ ದುರಂತ…ಓರ್ವ ಸಾವು…ಇಬ್ಬರಿಗೆ ಗಾಯ…

ಮಂಡ್ಯ: ಪಟಾಕಿ ದುರಂತ…ಓರ್ವ ಸಾವು…ಇಬ್ಬರಿಗೆ ಗಾಯ…

ಮಂಡ್ಯ,ಮಾ25,Tv10 ಕನ್ನಡ

ಪಟಾಕಿ ಸ್ಫೋಟಗೊಂಡ ಪರಿಣಾಮ ಒಬ್ಬ ಕಾರ್ಮಿಕ ಸಾವನ್ನಪ್ಪಿದ್ದು ಮತ್ತಿಬ್ಬರು
ಗಂಭೀರ ಗಾಯಗೊಂಡ ಘಟನೆ
ಮಂಡ್ಯ ತಾಲೂಕಿನ ಜಿ.ಕೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ


ತಮಿಳುನಾಡು ಮೂಲದ ರಮೇಶ್ (67) ಮೃತ ದುರ್ದೈವಿ.
ನಾಗಲಿಂಗ ಹಾಗೂ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡು
ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗ್ರಾಮದಲ್ಲಿ ಕಾಲಭೈರವೇಶ್ವರ ಹಬ್ಬಕ್ಕೆಂದು ಪಟಾಕಿ ಸಿಡಿಸಲು ತಮಿಳುನಾಡಿನಿಂದ ನಾಲ್ವರು ಆಗಮಿಸಿದ್ದರು.
ನಿನ್ನೆ ರಾತ್ರಿ ಗ್ರಾಮದಲ್ಲಿ ಅದ್ದೂರಿಯಾಗಿ ಹಬ್ಬ ನೆರವೇರಿದೆ.ಗ್ರಾಮದ ಆಲೆಮನೆಯೊಂದರಲ್ಲಿ ನಾಲ್ವರು ಕಾರ್ಮಿಕರು ತಂಗಿದ್ದರು.
ಇಂದು ಬೇರೊಂದು ಗ್ರಾಮಕ್ಕೆ ಹೋಗಲು ಪಟಾಕಿಗಳ ತುಂಬುವಾಗ ಸ್ಪೋಟಗೊಂಡಿದೆ.
ಸ್ಫೋಟದ ರಭಸಕ್ಕೆ ಹೆಂಚುಗಳು ಹಾರಿಹೋಗಿದೆ. ಆಲೆಮನೆ ಹೊತ್ತಿಉರಿದಿದೆ.
ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಯಶಸ್ವಿಯಾಗಿದ್ದಾರೆ.
ಸ್ಥಳಕ್ಕೆ ಡಿಸಿ ಡಾ.ಕುಮಾರ್, ಎಸ್ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೆರಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *