ಯದುವೀರ್ ರೇಡಿಯೋ ಕಾರ್ಯಕ್ರಮ ನಿಲ್ಲಿಸುವಂತೆ ಕಾಂಗ್ರೆಸ್ ವಕ್ತಾರ ಹೆಚ್.ಎ.ವೆಂಕಟೇಶ್ ದೂರು…

ಯದುವೀರ್ ರೇಡಿಯೋ ಕಾರ್ಯಕ್ರಮ ನಿಲ್ಲಿಸುವಂತೆ ಕಾಂಗ್ರೆಸ್ ವಕ್ತಾರ ಹೆಚ್.ಎ.ವೆಂಕಟೇಶ್ ದೂರು…

ಮೈಸೂರು,ಮಾ26,Tv10 ಕನ್ನಡ

ಯದುವೀರ್ ರೇಡಿಯೋ ಕಾರ್ಯಕ್ರಮ ನಿಲ್ಲಿಸುವಂತೆ ಕಾಂಗ್ರೆಸ್ ಪಕ್ಷದ ವತಿಯಿಂದ ವಕ್ತಾರ ಹೆಚ್.ಎ.ವೆಂಕಟೇಶ್
ಕರ್ನಾಟಕ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
104.8 ರೇಡಿಯೋ ಮಿರ್ಚ್ ಚಾನೆಲ್ ನಲ್ಲಿ ಯದುವೀರ್ ಕಾರ್ಯಕ್ರಮ
ರಾಜರ ಬಾಯಿಂದ ರಾಜರ ಕಥೆಗಳು ಹೆಸರಿನಲ್ಲಿ ಪ್ರಸಾರವಾಗುತ್ತಿದೆ. ಕಾರ್ಯಕ್ರಮ
ಯದುವೀರ್ ಮೈಸೂರು ಕೊಡಗು ಬಿಜೆಪಿ ಅಭ್ಯರ್ಥಿ ಹಿನ್ನೆಲೆ ನಿರ್ಬಂಧನೆ ವಿಧಿಸಿ
ರೇಡಿಯೋದಲ್ಲಿ ಮಾತನಾಡುವ ಬಗ್ಗೆ ಕ್ಷಣ ಕ್ಷಣಕ್ಕೂ ರೇಡಿಯೋದಲ್ಲಿ ಜಾಹೀರಾತು ಬರುತ್ತಿದೆ.
ಒಬ್ಬ ವ್ಯಕ್ತಿಯಾಗಿ ರಾಜರ ಬಗ್ಗೆ ಮಾತನಾಡುವುದರಲ್ಲಿ ತಪ್ಪಿಲ್ಲ‌
ಆದರೆ ದಿನಾಂಕ 26.04.2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.
ಇದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆಗುತ್ತದೆ.ಯದುವೀರ್ ಅವರ ಮಾತುಗಳು ಮತದಾರರ ಮೇಲೆ ಪರಿಣಾಮ ಬೀರುತ್ತದೆ.
ಈ ಕೂಡಲೇ ರೇಡಿಯೋದಲ್ಲಿ ಕಾರ್ಯಕ್ರಮ ಪ್ರಸಾರವಾಗದಂತೆ ನಿರ್ಬಂಧನೆ ವಿಧಿಸಬೇಕು ಎಂದು
ಚುನಾವಣಾ ಆಯುಕ್ತರಿಗೆ ಮನವಿ ಮಾಡಿದ್ದಾರೆ…

Spread the love

Related post

ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ ಮೇಲೆ ಪೊಲೀಸರ ದಾಳಿ…ಓರ್ವನ ಬಂಧನ…ವಾಣಿಜ್ಯ ಹಾಗೂ ಗೃಹಬಳಕೆಯ 119 ಸಿಲಿಂಡರ್ ಸೀಜ್…

ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ ಮೇಲೆ ಪೊಲೀಸರ ದಾಳಿ…ಓರ್ವನ ಬಂಧನ…ವಾಣಿಜ್ಯ ಹಾಗೂ…

ಮೈಸೂರು,ನ21,Tv10 ಕನ್ನಡ ಸಿಸಿಬಿ ಹಾಗೂ ಸರಸ್ವತಿಪುರಂ ಠಾಣೆ ಮತ್ತು ಆಹಾರ ಇಲಾಖೆ ಅಧಿಕಾರಿಗಳು ಅಕ್ರಮವಾಗಿ ನಡೆಸುತ್ತಿದ್ದ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ ಮೇಲೆ ದಾಳಿ ನಡೆಸಿ ಓರ್ವನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…
ಲೋಕಾ ಬಲೆಗೆ ಬಿದ್ದ ಬಿಲ್ ಕಲೆಕ್ಟರ್…ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಲಾಕ್…

ಲೋಕಾ ಬಲೆಗೆ ಬಿದ್ದ ಬಿಲ್ ಕಲೆಕ್ಟರ್…ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಲಾಕ್…

ಮೈಸೂರು,ನ21,Tv10 ಕನ್ನಡ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿಲ್ ಕಲೆಕ್ಟರ್ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.ಮೈಸೂರಿನ ಲೋಕಾಯುಕ್ತ ಅಧಿಕಾರಿಗಳು ಟ್ರ್ಯಾಪ್ ಮಾಡಿದ್ದಾರೆ.ಹೂಟಗಳ್ಳಿ ನಗರಸಭೆಯ ಬಿಲ್ ಕಲೆಕ್ಟರ್ ದಿನೇಶ್ ಲೋಕಾಯುಕ್ತ ಬಲೆಗೆ…
ಕಾಡು ತೊರೆದು ನಾಡಿಗೆ ಬಂದ್ರೂ ಮೂಲ ಆದಿವಾಸಿಗಳಿಗೆ ಸಿಗದ ಸರ್ಕಾರಿ ಸೌಲಭ್ಯ…21 ಕುಟುಂಬ ಹೈರಾಣು…

ಕಾಡು ತೊರೆದು ನಾಡಿಗೆ ಬಂದ್ರೂ ಮೂಲ ಆದಿವಾಸಿಗಳಿಗೆ ಸಿಗದ ಸರ್ಕಾರಿ ಸೌಲಭ್ಯ…21…

ನಂಜನಗೂಡು,ನ20,Tv10 ಕನ್ನಡ ಕಾಡುತೊರೆದು ನಾಡಿಗೆ ಬಂದು ನೆಲೆಸಿದರೂ ಮೂಲ ಆದಿವಾಸಿ ಜನರಿಗೆ ಬವಣೆ ತಪ್ಪಿಲ್ಲ.ಸರ್ಕಾರಿ ಸೌಲಭ್ಯಗಳಿಂದ ವಂಚಿತಾರದ ಸುಮಾರು 21 ಕುಟುಂಬ ಹೈರಾಣರಾಗಿದ್ದಾರೆ.ಪರಿಶಿಷ್ಟ ಪಂಗಡ ಅಧಿಕಾರಿಗಳ ನಿರ್ಲಕ್ಷತನಕ್ಕೆ ಇದೊಂದು…

Leave a Reply

Your email address will not be published. Required fields are marked *