ಚುನಾವಣಾ ರಾಯಭಾರಿಗಳಾಗಿ ಕೃಪಾಕರ ಸೇನಾನಿ,ಮಾಡೆಲ್ ತನಿಷ್ಕಾ ಆಯ್ಕೆ…

ಚುನಾವಣಾ ರಾಯಭಾರಿಗಳಾಗಿ ಕೃಪಾಕರ ಸೇನಾನಿ,ಮಾಡೆಲ್ ತನಿಷ್ಕಾ ಆಯ್ಕೆ…

ಮೈಸೂರು,ಮಾ25,Tv10 ಕನ್ನಡ

ಮೈಸೂರು ಜಿಲ್ಲೆಯ ಚುನಾವಣಾ ರಾಯಭಾರಿಗಳಾಗಿ ಜಿಲ್ಲಾಡಳಿತದಿಂದ ಆಯ್ಕೆ
ಮಾಡೆಲಿಂಗ್ ಕ್ಷೇತ್ರದ ತನಿಷ್ಕಾ ಹಾಗೂ ಅಂತರಾಷ್ಟ್ರೀಯ ವನ್ಯಜೀವಿ ಛಾಯಾಗ್ರಾಹಕರಾದ ಕೃಪಾಕರ – ಸೇನಾನಿ ಆಯ್ಕೆಯಾಗಿದ್ದಾರೆ.
ಮತದಾನ ಜಾಗೃತಿ ಕಾರ್ಯಕ್ರಮಗಳಲ್ಲಿ ರಾಯಭಾರಿಗಳು
ಮತದಾರರರಿಗೆ ಅರಿವು ಮೂಡಿಸಲಿದ್ದಾರೆ…

Spread the love

Related post

ಕಳುವು ಮಾಲು ಮಾರಾಟ ಮಾಡಲು ಸಹಕರಿಸಿದ ಪ್ರಕರಣ…ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು ಸಸ್ಪೆಂಡ್…

ಕಳುವು ಮಾಲು ಮಾರಾಟ ಮಾಡಲು ಸಹಕರಿಸಿದ ಪ್ರಕರಣ…ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು…

ಮೈಸೂರು,ಸೆ7,Tv10 ಕನ್ನಡ ಕಳುವು ಮಾಡಿದ ಚಿನ್ನಾಭರಣಗಳನ್ನ ಮಾರಾಟ ಮಾಡಲು ಸಹಕರಿಸಿದ ಆರೋಪದ ಮೇಲೆ ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು ಅಮಾನತುಪಡಿಸಿ ಆದೇಶ ಹೊರಡಿಸಲಾಗಿದೆ.ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್…
ಕೊಲೆ ಆರೋಪಿ ಅಂದರ್…ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಕೊಲೆ ಆರೋಪಿ ಅಂದರ್…ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ನಂಜನಗೂಡು,ಸೆ7,Tv10 ಕನ್ನಡ ಅಕ್ರಮ ಸಂಭಂಧ ಹಿನ್ನಲೆ ವ್ಯಕ್ತಿಯನ್ನ ಮೊಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನ ಸೆರೆ ಹಿಡಿಯುವಲ್ಲಿ ನಂಜನಗೂಡು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.ಮಹದೇವ ಶೆಟ್ಟಿ (45) ಬಂಧಿತ…
ಗೌರಿಗಣೇಶ ಹಬ್ಬ ಹಿನ್ನೆಲೆ: ದಸರಾ ಆನೆಗಳಿಗೆ ವಿಶೇಷ ಪೂಜೆ …

ಗೌರಿಗಣೇಶ ಹಬ್ಬ ಹಿನ್ನೆಲೆ: ದಸರಾ ಆನೆಗಳಿಗೆ ವಿಶೇಷ ಪೂಜೆ …

ಮೈಸೂರು,ಸೆ7,Tv10 ಕನ್ನಡಗೌರಿ ಗಣೇಶ ಹಬ್ಬವಾದ ಇಂದು ಅರಮನೆ ಆವರಣದಲ್ಲಿ ವಾಸ್ತವ್ಯ ಹೂಡಿರುವ ದಸರಾ ಗಜಪಡೆಗೆ ವಿಶೇಷ ಪೂಜೆ ನೆರವೇರಿಸಲಾಯಿತು.ಅಭಿಮನ್ಯು ನೇತೃತ್ವದ ಎಲ್ಲಾ ಹದಿನಾಲ್ಕು ಆನೆಗಳಿಗೂ ಪೂಜೆ ನೆರವೇರಿಸಲಾಯಿತು.ಮೈಸೂರು ಜಿಲ್ಲಾಧಿಕಾರಿ…

Leave a Reply

Your email address will not be published. Required fields are marked *