Tv10 ಕನ್ನಡ ವಾಹಿನಿ ವರದಿ ಫಲಶೃತಿ…ಅಂಬೇಡ್ಕರ್ ವಸತಿಶಾಲೆ ಪ್ರಾಂಶುಪಾಲ ಅಮಾನತು…ಇಲಾಖಾ ವಿಚಾರಣೆಗೆ ಆದೇಶ…

Tv10 ಕನ್ನಡ ವಾಹಿನಿ ವರದಿ ಫಲಶೃತಿ…ಅಂಬೇಡ್ಕರ್ ವಸತಿಶಾಲೆ ಪ್ರಾಂಶುಪಾಲ ಅಮಾನತು…ಇಲಾಖಾ ವಿಚಾರಣೆಗೆ ಆದೇಶ…

ನಂಜನಗೂಡು,ಮಾ28,Tv10 ಕನ್ನಡ

ನಂಜನಗೂಡು ತಾಲೂಕು ಹದಿನಾರು ಗ್ರಾಮದ ಅಂಬೇಂಡ್ಕರ್ ವಸತಿ ಶಾಲೆ ಪ್ರಾಂಶುಪಾಲ ಪ್ರಸನ್ನ ಕುಮಾರ್ ಗೆ ಸರ್ಕಾರ ಗೇಟ್ ಪಾಸ್ ನೀಡಿದ ಕರ್ತವ್ಯ ಲೋಪ ಹಿನ್ನಲೆ ಸೇವೆಯಿಂದ ಅಮಾನತುಪಡಿಸಿ ಆದೇಶ ಹೊರಡಿಸಿದೆ.ಇದು Tv10 ಕನ್ನಡ ವಾಹಿನಿ ವರದಿಯ ಫಲಶೃತಿಯೂ ಆಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಕ್ಷೇತ್ರದ ಹದಿನಾರು ಗ್ರಾಮದ ಅಂಬೇಡ್ಕರ್ ವಸತಿ ಶಾಲೆಯ ಮಕ್ಕಳು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದರು.ಈ ಸಂಭಂಧ ಸಾಕಷ್ಟು ಬಾರಿ ವಿಧ್ಯಾರ್ಥಿಗಳು ಮನವಿ ಮಾಡಿದ್ದರೂ ಪ್ರಾಂಶುಪಾರಾದ ಪ್ರಸನ್ನ ಕುಮಾರ್ ಕ್ರಮ ಕೈಗೊಳ್ಳದೆ ನಿರ್ಲಕ್ಷಿಸಿದ್ದರು.ಈ ಬಗ್ಗೆ Tv10 ಕನ್ನಡ ವಾಹಿನಿಯಲ್ಲಿ ವರದಿ ಮಾಡಿ ಸರ್ಕಾರವನ್ನ ಎಚ್ಚರಿಸಲಾಗಿತ್ತು.ಅಲ್ಲದೆ ವಿಧ್ಯಾರ್ಥಿಗಳು ಹದಿನಾರು ಗ್ರಾಮಪಂಚಾಯ್ತಿಗೆ ಮುತ್ತಿಗೆ ಹಾಕಿ ಆಕ್ರೋಷ ವ್ಯಕ್ತಪಡಿಸಿದ್ದರು.ಈ ಸಂಭಂಧ ಕರ್ನಾಟಕ ವಸತಿ ಶಿಕ್ಷಣ ಸಂಶ್ಥೆಗಳ ಸಂಘ ಸರ್ಕಾರೇತರ ಇಲಾಖೆಯ ಅಧಿಕಾರಿಗಳು ವಸತಿಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಅಡುಗೆಗೆ ಗುಣಮಟ್ಟದ ತರಕಾರಿಗಳನ್ನ ಬಳಸದಿರುವುದು,ವಿಧ್ಯಾರ್ಥಿಗಳು ಚರ್ಮರೋಗದಿಂದ ಬಳಲುತ್ತಿರುವುದು,ಕುಡಿಯವ ನೀರನ್ನ ಸಮರ್ಪಕವಾಗಿ ಪೂರೈಸದಿರುವುದು,ಕೊಠಡಿಗಳ ಸ್ವಚ್ಛತೆ ಬಗ್ಗೆ ಗಮನ ಹರಿಸದಿರುವುದು ಕಂಡು ಬಂದಿದೆ.ಈ ಹಿನ್ನಲೆ ಅಧಿಕಾರಿಗಳು ಪ್ರಾಂಶುಪಾಲ ಪ್ರಸನ್ನ ಕುಮಾರ್ ರನ್ನ ಅಮಾನತುಪಡಿಸಿ ಇಲಾಖಾ ವಿಚಾರಣೆಗೆ ಆದೇಶ ಹೊರಡಿಸಿದ್ದಾರೆ.ಇದು Tv10 ಕನ್ನಡ ವಾಹಿನಿಯ ಇಂಪ್ಯಾಕ್ಟ್…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *