ಮೈಸೂರು ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಇಂದು ಪಕ್ಷೇತರ ಅಭ್ಯರ್ಥಿಯಾಗಿ ಪಿ.ಎಸ್.ಯಡೂರಪ್ಪ ಅವರು ಇಂದು ಜಿಲ್ಲಾ ಚುನಾವಣಾಧಿಕಾರಿ ಡಾ: ಕೆ.ವಿ.ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…