
ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಯದುವೀರ್…ಜ್ಯೋತಿಷಿಗಳ ಸೂಚನೆ ಮೇರೆಗೆ ಸಲ್ಲಿಕೆ…
- TV10 Kannada Exclusive
- April 1, 2024
- No Comment
- 111
ಮೈಸೂರು,ಏ1,Tv10 ಕನ್ನಡ
ಜ್ಯೋತಿಷಿಗಳ ಸೂಚನೆಯಂತೆ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ನಾಮಪತ್ರ ಸಲ್ಲಿಸಿದ್ದಾರೆ. ತಾಯಿ ಪ್ರಮೋದ ದೇವಿ ಒಡೆಯರ್, ಶಾಸಕ ಶ್ರೀವತ್ಸ ಜೊತೆ ಸೇರಿ ನಾಮಪತ್ರ ಸಲ್ಲಿಸಿದ್ದಾರೆ.
ಏ 3 ರಂದು ಬೃಹತ್ ರಾಲಿ ಮೂಲಕ ತೆರಳಿ ಮತ್ತೊಂದು ನಾಮಪತ್ರ ಸಲ್ಲಿಸಲಿದ್ದಾರೆ…