ಕರ್ತವ್ಯ ಲೋಪ…ಬೋಗಾದಿ ಚೆಕ್ ಪೋಸ್ಟ್ ಸಿಬ್ಬಂದಿಗಳ ಅಮಾನತಿಗೆ ಜಿಲ್ಲಾಧಿಕಾರಿಗಳಿಂದ ಆದೇಶ…

ಕರ್ತವ್ಯ ಲೋಪ…ಬೋಗಾದಿ ಚೆಕ್ ಪೋಸ್ಟ್ ಸಿಬ್ಬಂದಿಗಳ ಅಮಾನತಿಗೆ ಜಿಲ್ಲಾಧಿಕಾರಿಗಳಿಂದ ಆದೇಶ…

ಮೈಸೂರು,ಏ2,Tv10 ಕನ್ನಡ

ಚುನಾವಣೆ ಹಿನ್ನಲೆ ಬೋಗಾದಿ ಚೆಕ್ ಪೋಸ್ಟ್ ನಲ್ಲಿ ನಿಯುಕ್ತಿಗೊಳಿಸಲಾಗಿರುವ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುವಲ್ಲಿ ಲೋಪವೆಸಗಿರುವ ಹಿನ್ನಲೆ ಅಮಾನತುಗೊಳಿಸುವಂತೆ ಹಾಗೂ ಇಲಾಖಾ ವಿಚಾರಣೆ ನಡೆಸಿ  ಕ್ರಮ ಕೈಗೊಳ್ಳುವಂತೆ ಮೈಸೂರು ಕೊಡಗು ಲೋಕಸಭಾ ಕ್ಷೇತದ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.ನಿನ್ನೆ ರಾತ್ರಿ ಜಿಲ್ಲಾಧಿಕಾರಿಗಳು ಸುಮಾರು 10.30 ರ ವೇಳೆಯಲ್ಲಿ ಬೋಗಾದಿ ಚೆಕ್ ಪೋಸ್ಟ್ ಬಳಿ ಪರಿಶೀಲನೆಗೆ ತೆರಳಿದಾಗ ಸಿಬ್ಬಂದಿಗಳು ಸೂಕ್ತವಾಗಿ ಕರ್ತವ್ಯ ನಿರ್ವಹಿಸದಿರುವುದು ಕಂಡುಬಂದಿದೆ.ಯಾವುದೇ ವಾಹನಗಳನ್ನ ತಡೆದು ತಪಾಸಣೆ ನಡೆಸದಿರುವುದು ಕಂಡುಬಂದಿದೆ.ಅಲ್ಲದೆ ಯಾವುದೇ ಸಿಬ್ಬಂದಿಗಳು ಅಲರ್ಟ್ ಆಗಿ ಕೆಲಸ ಮಾಡದಿರುವುದು ಸಹ ಕಂಡು ಬಂದಿದೆ.ಈ ಹಿನ್ನಲೆ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗಳನ್ನ ಪೊಲೀಸರು ಸೇರಿದಂತೆ ಅಮಾನತು ಪಡಿಸುವಂತೆ SST ತಂಡದ ಹಿರಿಯ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *