ಹಾರೋಹಳ್ಳಿ ಚೆಕ್ ಪೋಸ್ಟ್ ನಲ್ಲಿ 9.53 ಲಕ್ಷ ವಶ…

ಹಾರೋಹಳ್ಳಿ ಚೆಕ್ ಪೋಸ್ಟ್ ನಲ್ಲಿ 9.53 ಲಕ್ಷ ವಶ…

ಮೈಸೂರು,ಏ2,Tv10 ಕನ್ನಡ

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಾರೋಹಳ್ಳಿ ಚೆಕ್ ಪೋಸ್ಟ್ ನಲ್ಲಿ 9,53,100/- ರೂ ವಶಕ್ಕೆ ಪಡೆಯಲಾಗಿದೆ.ಮೈಸೂರು ಕೊಡಗು ಲೋಕಸಭಾ ಚುನಾವಣೆ -2024ರ ಸಂಬಂಧ ಚೆಕ್ ಪೋಸ್ಟ್ ಗಳಲ್ಲಿ ನಡೆಯುತ್ತಿರುವ ತಪಾಸಣೆ ವೇಳೆ ಹಣ ವಶಕ್ಕೆ ಪಡೆಯಲಾಗಿದೆ. ಎಚ್ ಡಿ ಕೋಟೆ ಮಾರ್ಗದಿಂದ ಮೈಸೂರು ಮಾರ್ಗವಾಗಿ ತೆರಳುತ್ತಿದ್ದ ಟಾಟಾ 510 ವಾಹನದಲ್ಲಿ ಹಣ ಸಾಗಿಸುತ್ತಿದ್ದ ವೇಳೆ ಎಸ್.ಎಸ್.ಟಿ.ತಂಡ 9,53,100 ಲಕ್ಷ ರೂಪಾಯಿಗಳನ್ನು ಜಪ್ತಿ ಮಾಡಿದೆ. ಸದರಿ ಹಣವನ್ನು ಸಹಾಯಕ ಚುನಾವಣಾ ಅಧಿಕಾರಿಗಳ ಮತ್ತು ತಹಸೀಲ್ದಾರ್ ಅವರ ನಿರ್ದೇಶನದಂತೆ ಜಿಲ್ಲಾ ಖಜಾನೆಯ ಭದ್ರತಾ ಕೊಠಡಿಗೆ ರವಾನಿಸಲಾಗಿದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *