ಜಾತ್ರೆವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ…ಇಬ್ಬರು ಯುವಕರ ಬಂಧನ…

ಜಾತ್ರೆವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ…ಇಬ್ಬರು ಯುವಕರ ಬಂಧನ…

ನಂಜನಗೂಡು,ಏ3,Tv10 ಕನ್ನಡ

ಜಾತ್ರೆ ವೇಳೆ ಜಗಳವಾಡುತ್ತಿದ್ದ ಎರಡು ಯುವಕರ ಗುಂಪನ್ನ ಸಮಾಧಾನ ಪಡಿಸಲು ಹೋದ ಪೊಲೀಸ್ ಪೇದೆ ಮೇಲೆ ಇಬ್ಬರು ಯುವಕರು ಹಲ್ಲೆ ನಡೆಸಿದ ಘಟನೆ ನಂಜನಗೂಡು ತಾಲೂಕಿನ ಹಾಡ್ಯಾ ಗ್ರಾಮದಲ್ಲಿ ನಡೆದಿದೆ.ಘಟನೆ ಸಂಭಂಧ ಹಲ್ಲೆ ನಡೆಸಿದ ಸಂತೋಷ್ ಹಾಗೂ ಆನಂದ ಎಂಬ ಯುವಕರನ್ನ ಹುಲ್ಲಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ಹಲ್ಲೆಗೆ ಕುಮ್ಮಕ್ಕು ನೀಡಿದ ಇತರರ ಮೇಲೂ FIR ದಾಖಲಾಗಿದೆ.

ಜಾತ್ರೆ ವೇಳೆ ಕಾಲಭೈರವೇಶ್ವರ ದೇವಸ್ಥಾನದ ಮುಂದೆ ಹುಲ್ಲಹಳ್ಳಿ ಠಾಣೆ ಪೇದೆ ಕುಮಾರ್ ಎಂಬುವರು ಕರ್ತವ್ಯ ನಿರ್ವಹಿಸುತ್ತಿದ್ದರು.ಈ ವೇಳೆ ಎರಡು ಯುವಕರ ಗುಂಪು ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿಕೊಂಡಿದೆ.ಜಗಳ ಬಿಡಿಸಲು ಪೇದೆ ಕುಮಾರ್ ತೆರಳಿದ್ದಾರೆ.ಈ ವೇಳೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಸಂತೋಷ್ ಹಾಗೂ ಆನಂದ ಮತ್ತು ಇತರರು ಕುಮಾರ್ ಮೇಲೆ ಹಲ್ಲೆ ನಡೆಸಿದ್ದಾರೆ.ಅಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದ ಇತರ ಸಿಬ್ಬಂದಿಗಳು ಕುಮಾರ್ ನೆರವಿಗೆ ಬಂದಿದ್ದಾರೆ.ಹಲ್ಲೆಯಿಂದ ಗಾಯಗೊಂಡ ಪೇದೆ ಕುಮಾರ್ ಗೆ ಹುಲ್ಲಹಳ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.ಹಲ್ಲೆ ನಡೆಸಿದ ಸಂತೋಷ್ ಹಾಗೂ ಆನಂದ್ ರನ್ನ ಹುಲ್ಲಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *