ಕ್ಯಾಟರಿಂಗ್ ಟೆಂಡರ್ ಬಿಲ್ ಬಿಡುಗಡೆ ಮಾಡಲು ಲಂಚ…ಪ್ರಾದೇಶಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತರಬೇತಿ ಕೇಂದ್ರ FDA ಲೋಕಾ ಬಲೆಗೆ…

ಕ್ಯಾಟರಿಂಗ್ ಟೆಂಡರ್ ಬಿಲ್ ಬಿಡುಗಡೆ ಮಾಡಲು ಲಂಚ…ಪ್ರಾದೇಶಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತರಬೇತಿ ಕೇಂದ್ರ FDA ಲೋಕಾ ಬಲೆಗೆ…

ಮೈಸೂರು,ಏ3,Tv10 ಕನ್ನಡ

ಶಿಬಿರಾರ್ಥಿಗಳಿಗೆ ಊಟ ಸಿದ್ದಪಡಿಸಿದ ಟೆಂಡರ್ ಬಿಲ್ ಬಿಡುಗಡೆ ಮಾಡಲು 50 ಸಾವಿರ ಲಂಚ ಪಡೆಯುತ್ತಿದ್ದ ಪ್ರಾದೇಶಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತರಬೇತಿ ಕೇಂದ್ರದ FDA ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಮಹೇಶ್ ಲೋಕಾಯುಕ್ತ ದಾಳಿಗೆ ಸಿಲುಕಿದ ಆರೋಪಿ.ಮೈಸೂರಿನ ಶ್ರೀ ವಿನಾಯಕ ಕ್ಯಾಟರಿಂಗ್ ನ ಶಿವನಾಗ ಎಂಬುವರು ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದರು.
ಈ ಕಾರ್ಯಾಚರಣೆ
ಲೋಕಾಯುಕ್ತ ಎಸ್ಪಿ ಸಜಿತ್ ಮಾರ್ಗ ದರ್ಶನ ದಲ್ಲಿ ಡಿವೈಎಸ್ಪಿ ಕೃಷ್ಣಯ್ಯ. ವಿ ಹಾಗೂ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಗಳಾದ ಜಯರತ್ನ, ಉಮೇಶ್ ಹಾಗೂ ಸಿಬ್ಬಂದಿಗಳಾದ ಗೋಪಿ, ಕಾಂತರಾಜ್, ಪ್ರಕಾಶ್, ಮೋಹನ್ ಗೌಡ, ಶೇಖರ್, ಲೋಕೇಶ್ ಇವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *