ಅಪರಿಚಿತ ಗಂಡಸಿನ ಶವ ಪತ್ತೆ…ಮಾಹಿತಿಗಾಗಿ ಪತ್ರಿಕಾ ಪ್ರಕಟಣೆ…

ಅಪರಿಚಿತ ಗಂಡಸಿನ ಶವ ಪತ್ತೆ…ಮಾಹಿತಿಗಾಗಿ ಪತ್ರಿಕಾ ಪ್ರಕಟಣೆ…

ಮೈಸೂರು,ಏ4,Tv10 ಕನ್ನಡ

ದಿನಾಂಕ 01/04/24 ರಂದು ಸಂಜೆ 6.00 ಗಂಟೆಯ ಸಮಯದಲ್ಲಿ ಮೈಸೂರು ನಗರ ಆಲನಹಳ್ಳಿ ಪೊಲೀಸ್ ಠಾಣಾ ಸರಹದ್ದಿನ ಲಲಿತಾದ್ರಿಪುರ ಮುಖ್ಯ ರಸ್ತೆಯ ಪಕ್ಕದಲ್ಲಿ ಮರದ ಕೆಳಗೆ ಸುಮಾರು 40 ವರ್ಷ ವಯಸ್ಸಿನ ಅಪರಿಚಿತ ಗಂಡಸಿನ ಶವ ಪತ್ತೆಯಾಗಿರುತ್ತದೆ.ಮೃತದೇಹದ ಬಲಗೈನಲ್ಲಿ ಲಕ್ಷ್ಮಮ್ಮ ಎಂಬ ಹೆಸರು ಎಡಗೈನಲ್ಲಿ ಕಾಂತರಾಜು & ಮುಷ್ಟಿಯಲ್ಲಿ ಹೂ ಹಿಡಿದಿರುವ ಹಚ್ಚೆಯ ಗುರತು ಇರುತ್ತದೆ.
ಈ ಗುರುತು ಚಹರೆಯ ಹೋಲಿಕೆಯುಳ್ಳ ವ್ಯಕ್ತಿಯ ಬಗ್ಗೆ ಯಾವುದಾದರು ಪೊಲೀಸ್ ಠಾಣೆಯಲ್ಲಿ ಕಾಣೆಯಾಗಿರುವ ಪ್ರಕರಣ ದಾಖಲಾಗಿದ್ದರೆ,
ಕೂಡಲೇ ಆಲನಹಳ್ಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಆಲನಹಳ್ಳಿ ಪೊಲೀಸ್ ಠಾಣೆ ನಂ- 0821-2418311
ಪೊಲೀಸ್ ನಿರೀಕ್ಷಕರು- 9480802257…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *