ಪ್ಯಾಲೇಸ್ ಬಳಿಯ ಮೈದಾನದಲ್ಲಿ ಆಕಸ್ಮಿಕ ಬೆಂಕಿ…ಅಗ್ನಿಶಾಮಕ ಸಿಬ್ಬಂದಿಗಳಿಂದ ನಂದಿಸುವ ಕಾರ್ಯ…

ಪ್ಯಾಲೇಸ್ ಬಳಿಯ ಮೈದಾನದಲ್ಲಿ ಆಕಸ್ಮಿಕ ಬೆಂಕಿ…ಅಗ್ನಿಶಾಮಕ ಸಿಬ್ಬಂದಿಗಳಿಂದ ನಂದಿಸುವ ಕಾರ್ಯ…

ಮೈಸೂರು,ಏ5,Tv10 ಕನ್ನಡ

ಹಾರ್ಡಿಂಗ್ ವೃತ್ತದ ಬಳಿ ಅರಮನೆ ಗೋಡೆಗೆ ಹೊಂದಿಕೊಂಡಂತಿರುವ ಖಾಲಿ ಮೈದಾನದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.ನರ್ಸರಿ ಆವರಣದಲ್ಲಿ ಬೆಳೆದಿರುವ ಒಣ ಹುಲ್ಲು ಹೊತ್ತಿಉರಿದಿದೆ.ಮಾಹಿತಿ ಅರಿತ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನ ನಂದಿಸಿದ್ದಾರೆ.ಅಗ್ನಿಶಾಮಕ ಸಿಬ್ಬಂದಿಗಳ ಕ್ಷಿಪ್ರ ಕಾರ್ಯಾಚರಣೆಯಿಂದ ಬೆಂಕಿಯನ್ನ ಹತೋಟಿಗೆ ತರಲಾಗಿದೆ.ಸುಮಾರು ಹತ್ತಕ್ಕೂ ಹೆಚ್ಚು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬೆಂಕಿಯನ್ನ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *