E ಖಾತಾ ಮಾಡಿಕೊಡಲು ಲಂಚ…ಪಿಡಿಓ,ಸರ್ವೆಯರ್,ಡಾಟಾ ಎಂಟ್ರಿ ಆಪರೇಟರ್ ಲೋಕಾಯುಕ್ತ ಬಲೆಗೆ

E ಖಾತಾ ಮಾಡಿಕೊಡಲು ಲಂಚ…ಪಿಡಿಓ,ಸರ್ವೆಯರ್,ಡಾಟಾ ಎಂಟ್ರಿ ಆಪರೇಟರ್ ಲೋಕಾಯುಕ್ತ ಬಲೆಗೆ

E ಖಾತಾ ಮಾಡಿಕೊಡಲು ಲಂಚ…ಪಿಡಿಓ,ಸರ್ವೆಯರ್,ಡಾಟಾ ಎಂಟ್ರಿ ಆಪರೇಟರ್ ಲೋಕಾಯುಕ್ತ ಬಲೆಗೆ…

ಸರಗೂರು,ಏ8,Tv10 ಕನ್ನಡ

E ಖಾತಾ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಪಿಡಿಓ,ಸರ್ವೆಯರ್ ಹಾಗೂ ಡಾಟಾ ಎಂಟ್ರಿ ಆಪರೇಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಸರಗೂರು ತಾಲೂಕು ತಳಲು ಗ್ರಾಮ ಪಂಚಾಯ್ತಿಯ ಪಿಡಿಓ ಶಿಲ್ಪ,ಭೂಮಾಪಕ ಬಾಲಾಜಿ ಹಾಗೂ ಡಾಟಾ ಎಂಟ್ರಿ ಆಪರೇಟರ್ ಶಿವಲಿಂಗ ಪ್ರಸಾದ್ ಲೋಕಯುಕ್ತ ದಾಳಿಗೆ ಸಿಲುಕಿದವರು.
ಸರಗೂರು ತಾಲೂಕಿನ ಚೆನ್ನಾಗುಂಡಿ ಗ್ರಾಮದ ಲಿಂಗರಾಜು ಎಂಬುವರಿಗೆ E ಖಾತಾ ಮಾಡಿಕೊಡಲು ಶಿಲ್ಪಾ 8000 ಬಾಲಾಜಿ, 2000 ರೂ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಶಿಲ್ಪ ಹಣ ಪಡೆದು ಡಾಟಾ ಎಂಟ್ರಿ ಆಪರೇಟರ್ ಗೆ ಕೊಟ್ಟಿದ್ದಾರೆ.ಲೋಕಾಯುಕ್ತ ಎಸ್ಪಿ ಸಜಿತ್ ಮಾರ್ಗ ದರ್ಶನದಲ್ಲಿ ಡಿವೈಎಸ್ಪಿ ಕೃಷ್ಣಯ್ಯ. ವಿ ಹಾಗೂ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಗಳಾದ ರೂಪಶ್ರೀ, ಜಯರತ್ನ, ರವಿಕುಮಾರ್ ಹಾಗೂ ಸಿಬ್ಬಂದಿಗಳಾದ ವೀರಭದ್ರ ಸ್ವಾಮಿ, ಆಶಾ, ತ್ರಿವೇಣಿ, ಕಾಂತರಾಜ್,, ಮೋಹನ್ ಗೌಡ, ಶೇಖರ್, ಲೋಕೇಶ್, ದಿನೇಶ್ ರವರು ಕಾರ್ಯಾಚರಣೆ ಯಶಸ್ವಿಗೊಳಿಸಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *