ಯೋಗನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಕ್ಯಾಲೆಂಡರ್ ಬಿಡುಗಡೆ…

ಯೋಗನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಕ್ಯಾಲೆಂಡರ್ ಬಿಡುಗಡೆ…

ಮೈಸೂರು,ಏ9,Tv10 ಕನ್ನಡ

ಯುಗಾದಿ ಹಬ್ಬದ ದಿನವಾದ ಇಂದು ಮೈಸೂರಿನ ವಿಜಯನಗರದಲ್ಲಿರು ಶ್ರೀ ಯೋಗಾನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಕ್ರೋಧಿ ನಾಮ ಸಂವತ್ಸರದಿಂದ ವಿಶ್ವವಸು ನಾಮ ಸಂವತ್ಸರದ ವರೆಗೆ ಇರುವ ಧಾರ್ಮಿಕ ಕಾರ್ಯಗಳ ವಿವರಗಳಿರುವ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ದೇವಸ್ಥಾನದ ಸಂಸ್ಥಾಪಕರಾದ ಡಾ.ಭಾಷ್ಯಂ ಸ್ವಾಮೀಜಿ ರವರ ಅಮೃತ ಹಸ್ತದಿಂದ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಯೋಗನರಸಿಂಹ ಸ್ವಾಮಿ ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ರಾಜಕೀಯ ಮುಖಂಡರಾದ ಪುಟ್ಟರಾಜು,ನಯನಕುಮಾರ್ ಮಲ್ಟಿ ಸ್ಪೆಷಾಲಿಟಿ ಎಂ.ಡಿ.ಕೆ.ಬಿ.ಕುಮಾರ್ ಹಾಗೂ ಇತರರು ಹಾಜರಿದ್ದರು…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *