ಮಂಡ್ಯ:ಹಳೇಧ್ವೇಷ ಹಿನ್ನಲೆ ರೌಡಿಶೀಟರ್ ಬರ್ಬರ ಕೊಲೆ…

ಮಂಡ್ಯ:ಹಳೇಧ್ವೇಷ ಹಿನ್ನಲೆ ರೌಡಿಶೀಟರ್ ಬರ್ಬರ ಕೊಲೆ…

ಮಂಡ್ಯ,ಏ10,Tv10 ಕನ್ನಡ

ಯುಗಾದಿ ದಿನದಂದೇ ಮಂಡ್ಯಾದಲ್ಲಿ ರೌಡಿ ಶೀಟರ್ ಬರ್ಬರ ಕೊಲೆಯಾಗಿದೆ. ಮಧ್ಯರಾತ್ರಿ ವೇಳೆ ದುಷ್ಕರ್ಮಿಗಳು ಕೃತ್ಯವೆಸಗಿದ್ದಾರೆ.
ಹಳೆ ದ್ವೇಷ ಹಿನ್ನಲೆ ಹತ್ಯೆ ನಡೆದಿದೆ ಎನ್ನಲಾಗಿದೆ.
ಮಂಡ್ಯ ನಗರದ ಸ್ವರ್ಣಸಂದ್ರ ಬಡಾವಣೆಯಲ್ಲಿ ಘಟನೆ ನಡೆದಿದೆ.
ಅಕ್ಷಯ್( 24 )ಹತ್ಯೆಯಾದ ಯುವಕ.
ಫೋನ್ ಮಾಡಿ ಕರೆಸಿಕೊಂಡು ನಡು ಬೀದಿಯಲ್ಲಿ ಕೊಚ್ಚಿ ಕೊಲೆ ಮಾಡಲಾಗಿದೆ.
ಹಲವು ಪ್ರಕರಣಗಳಲ್ಕಿ ಭಾಗಿಯಾಗಿದ್ದ ಹಿನ್ನೆಲೆ ಅಕ್ಷಯ್ ವಿರುದ್ಧ ರೌಡಿಶೀಟರ್ ಪ್ರಕರಣ ತೆರೆಯಲಾಗಿತ್ತು.
ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಂಡ್ಯ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *