ಮೈಸೂರು-ಬೆಂಗಳೂರು ಹೆದ್ದಾರಿ ಚೆಕ್ ಪೋಸ್ಟ್ ನಲ್ಲಿ ಒಂದು ಲಕ್ಷ ಸೀಜ್…

ಮೈಸೂರು-ಬೆಂಗಳೂರು ಹೆದ್ದಾರಿ ಚೆಕ್ ಪೋಸ್ಟ್ ನಲ್ಲಿ ಒಂದು ಲಕ್ಷ ಸೀಜ್…

ಮೈಸೂರು,ಏ10,Tv10 ಕನ್ನಡ

ಲೋಕಸಭಾ ಚುನಾವಣೆ ಹಿನ್ನಲೆ ನಡೆಯುತ್ತಿರುವ ತಪಾಸಣೆ ವೇಳೆ ಮೈಸೂರು-ಬೆಂಗಳೂರು ಹೆದ್ದಾರಿಯ ಚೆಕ್ ಪೋಸ್ಟ್ ನಲ್ಲಿ ಇಂದು ಒಂದು ಲಕ್ಷ ನಗದು ಸೀಜ್ ಮಾಡಲಾಗಿದೆ. ಸುರೇಶ್ ಬಾಬು ಎಂಬುವರು ಕಾರಿನಲ್ಲಿ ಸಾಗಿಸುತ್ತಿದ್ದ ವೇಳೆ ಹಣ ಪತ್ತೆಯಾಗಿದೆ.ವ್ಯವಸಾಯದ ವಿಚಾರಕ್ಕೆ ಹಣ ಸಾಗಿಸುತ್ತಿದ್ದುದಾಗಿ ಸುರೇಶ್ ಬಾಬು ಹೇಳಿಕೆ ನೀಡಿದ್ದಾರೆ.ಆದರೆ ಈ ಸಂಭಂಧ ಯಾವುದೇ ದಾಖಲೆ ಇರಲಿಲ್ಲ.ಸಹಾಯಕ ಚುನಾವಣಾಧಿಕಾರಿಗಳು ಹಾಗೂ ತಹಸೀಲ್ದಾರ್ ನಿರ್ದೇಶನದಂತೆ ನೂಡಲ್ ಅಧಿಕಾರಿಗಳಾದ ಎಸ್.ವಿಶ್ವನಾಥ್ ಮತ್ತು ಸಿಬ್ಬಂದಿಗಳಾದ ಗುರುಚೇತನ್,ಸತೀಶ್ ಪಾಲ್ ರವರು ದಾಖಲೆ ಇಲ್ಕದ ಹಣವನ್ನ ವಶಕ್ಕೆ ಪಡೆದು ನಿಯಮಾನುಸಾರ ಜಿಲ್ಲಾ ಖಜಾನೆಗೆ ತಲುಪಿಸಿದ್ದಾರೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *