ಮೋಹನ್ ಕುಮಾರ್ ಎಮ್ . 573 ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನ -ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ನಂಜನಗೂಡು .

ಮೋಹನ್ ಕುಮಾರ್ ಎಮ್ . 573 ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನ -ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ನಂಜನಗೂಡು .


ನಂಜನಗೂಡಿನ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಈ ವರುಷದ ದ್ವಿತೀಯ ಪಿಯುಸಿ ಯ ಫಲಿತಾಂಶ ಶೇಕಡ 60 ಬಂದಿದೆ. 21 ವಿದ್ಯಾರ್ಥಿಗಳು ಉನ್ನತ ಶ್ರೇಣಿ , 211 ಪ್ರಥಮ ಶ್ರೇಣಿ ,101 ದ್ವಿತೀಯ ಶ್ರೇಣಿ , 61 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ವಾಣಿಜ್ಯ ಶೇಕಡ 73, ವಿಜ್ಞಾನ ಶೇಕಡ 61 ಮತ್ತು ಕಲಾ ವಿಭಾಗದಲ್ಲಿ ಶೇಕಡ 48 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗದಲ್ಲಿ ಮೋಹನ್ ಕುಮಾರ್ M 573, ವಾಣಿಜ್ಯ ವಿಭಾಗದಲ್ಲಿ ಸಂಜನ N 564 ಮತ್ತು ವಿಜ್ಞಾನ ವಿಭಾಗದಲ್ಲಿ ಸಂಜನ M 551 ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಫಲಿತಾಂಶಕ್ಕಾಗಿ ಶ್ರಮಿಸಿದ ಕಾಲೇಜಿನ ಉಪನ್ಯಾಸಕರನ್ನು ಮತ್ತು ಸಿಬ್ಬಂದಿ ವರ್ಗದವರನ್ನು ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಶ್ರೀ ರಾಮಪ್ರಸಾದ್ ಮತ್ತು ಪ್ರಾಂಶುಪಾಲರಾದ ಸಿ.ಆರ್ .ದಿನೇಶ್ ಅಭಿನಂದನೆ ಸಲ್ಲಿಸಿದ್ದಾರೆ.

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *