ಅಂಚೆ ಮತದಾನ ಕುರಿತು ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಸಭೆ…

ಅಂಚೆ ಮತದಾನ ಕುರಿತು ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಸಭೆ…

ಮೈಸೂರು,ಏ11,Tv10 ಕನ್ನಡ

ಮೈಸೂರು-ಕೊಡಗು ಲೋಕಸಭಾ ಚುನಾವಣೆ ಸನಿಹವಾಗುತ್ತಿದೆ.ಶಾಂತಿಯುತ ಹಾಗೂ ಮುಕ್ತ ಚುನಾವಣೆಗಾಗಿ ಚುನಾವಣಾಧಿಕಾರಿಗಳು ಸಿದ್ದತೆ ನಡೆಸುತ್ತಿದ್ದಾರೆ.ಪ್ರತಿದಿನ ಮತದಾನದ ಬಗ್ಗೆ ಮತದಾರರಿಗೆ ವಿವಿದ ರೀತಿಯಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.ಇಂದು ಜಿಲ್ಲಾಧಿಕಾರಿಗಳು ಹಾಗೂ ಚುನಾವಣಾ ವಿಶೇಷಾಧಿಕಾರಿಗಳೂ ಆದ ಡಾ.ಕೆ.ವಿ.ರಾಜೇಂದ್ರ ರವರು ಮನೆ ಮನೆ ಮತದಾನದ ಬಗ್ಗೆ ಪ್ರಸೀಡಿಂಗ್ ಅಧಿಕಾರಿ ವರ್ಗದ ಜೊತೆ ಸಭೆ ನಡೆಸಿ ತರಬೇತಿ ನೀಡುವ ಮೂಲಕ ಹಲವು ಸೂಚನೆಗಳನ್ನ ನೀಡಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *