ದಾಖಲಾತಿ ಇಲ್ಲದ 5.5 ಲಕ್ಷ ಜಪ್ತಿ…ಮಂಡಕಳ್ಳಿ ವಿಮಾನ ನಿಲ್ದಾಣ ಚೆಕ್ ಪೋಸ್ಟ್ ನಲ್ಲಿ ವಶ…

ದಾಖಲಾತಿ ಇಲ್ಲದ 5.5 ಲಕ್ಷ ಜಪ್ತಿ…ಮಂಡಕಳ್ಳಿ ವಿಮಾನ ನಿಲ್ದಾಣ ಚೆಕ್ ಪೋಸ್ಟ್ ನಲ್ಲಿ ವಶ…

ಮೈಸೂರು,ಏ12,Tv10 ಕನ್ನಡ

ಮೈಸೂರು ಕೊಡಗು ಲೋಕಸಭಾ ಚುನಾವಣೆ 2024 ರ ಸಂಬಂಧ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಸಬಾ ಹೋಬಳಿ ಮಂಡಕಳ್ಳಿ ವಿಮಾನ ನಿಲ್ದಾಣ ಚೆಕ್ ಪೋಸ್ಟ್ ನಲ್ಲಿ 5.5 ಲಕ್ಷ ದಾಖಲೆ ಇಲ್ಲದ ಹಣ ವಶಪಡಿಸಿಕೊಳ್ಳಲಾಗಿದೆ.ಎಸ್ ಎಸ್ ಟಿ ಅಧಿಕಾರಿ ಶಿವಕುಮಾರ್ ಹಾಗೂ ತಂಡದವರು ವಶಪಡಿಸಿಕೊಂಡಿದ್ದಾರೆ. ಹೈದರಾಬಾದ್ ಗೆ ತೆರಳುತ್ತಿದ್ದ ಮೊಹಮ್ಮದ್ ಜಾಸೀನ್ ರವರಿಂದ ಯಾವುದೇ ದಾಖಲಾತಿಗಳಿಲ್ಲದ 5,50,000 ಲಕ್ಷ ರೂಪಾಯಿಗಳನ್ನು ಸಾಗಿಸುತ್ತಿದ್ದ ವೇಳೆ ಜಪ್ತಿ ಮಾಡಲಾಗಿದೆ. ಸದರಿ ಹಣವನ್ನು ಸಹಾಯಕ ಚುನಾವಣಾ ಅಧಿಕಾರಿಗಳಾದ ನಂದೀಶ್ ಮತ್ತು ತಹಸೀಲ್ದಾರ್ ಶ್ರೀ ಮಹೇಶ್ ಕುಮಾರ್ ಅವರ ನಿರ್ದೇಶನದಂತೆ ಜಪ್ತಿ ತಂಡದ ನೋಡಲ್ ಅಧಿಕಾರಿಗಳಾದ ಶ್ರೀ ವಿಶ್ವನಾಥ್ ಹಾಗೂ ತಂಡದ ಗುರು ಚೇತನ್, ಸತೀಶ್ ಪಾಲ್ ಮತ್ತು ಮಹೇಶ್ ರವರು ಜಿಲ್ಲಾ ಖಜಾನೆಯ ಭದ್ರತಾ ಕೊಠಡಿಗೆ ರವಾನಿಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *