ಮೈಸೂರು: ಕೇಂದ್ರ ಕಾರಾಗೃಹ ಸಜಾಖೈದಿ ಬಳಿ ಮೊಬೈಲ್ ಫೋನ್ ಪತ್ತೆ…
- TV10 Kannada Exclusive
- April 14, 2024
- No Comment
- 275
ಮೈಸೂರು,ಏ14,Tv10 ಕನ್ನಡ
ಮೈಸೂರು ಕೇಂದ್ರ ಕಾರಾಗೃಹದಲ್ಲಿರುವ ಸಜಾ ಖೈದಿ ಬಳಿ ಮೊಬೈಲ್ ಫೋನ್ ಪತ್ತೆಯಾಗಿದೆ.ಸಜಾಬಂಧಿಯಾಗಿ ಶಿಕ್ಷೆ ಅನುಭವಿಸುತ್ತಿರುವ ವಸೀಂ ಪಾಷಾ ಬಳಿ ಮೊಬೈಲ್ ಪತ್ತೆಯಾಗಿದೆ.ಹಲವಾರು ದಿನಗಳಿಂದ ಮೊಬೈಲ್ ಬಳಕೆ ಮಾಡುತ್ತಿರುವ ಬಗ್ಗೆ ಅನುಮಾನವಿದ್ದು ಹೊಂಚುಹಾಕಿದ ಕಾರಾಗೃಹ ಪೊಲೀಸರು ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ.ಈ ಸಂಭಂಧ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…