ಮೈಸೂರು:ಗೊಡೌನ್ ನಲ್ಲಿ ಆಕಸ್ಮಿಕ ಬೆಂಕಿ…ಲಕ್ಷಾಂತರ ಮೌಲ್ಯದ ಪದಾರ್ಥಗಳು ನಾಶ…

ಮೈಸೂರು:ಗೊಡೌನ್ ನಲ್ಲಿ ಆಕಸ್ಮಿಕ ಬೆಂಕಿ…ಲಕ್ಷಾಂತರ ಮೌಲ್ಯದ ಪದಾರ್ಥಗಳು ನಾಶ…

ಮೈಸೂರು,ಏ15,Tv10 ಕನ್ನಡ

ಸೆಂಟರಿಂಗ್ ಪದಾರ್ಥಗಳನ್ನ ಇರಿಸಲಾದ ಗೋದಾಮಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ಮೈಸೂರಿನ ಗೌಸಿಯಾನಗರದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.ಬೆಂಕಿಯ ಅವಘಢಕ್ಕೆ ಲಕ್ಷಾಂತರ ಮೌಲ್ಯದ ಪದಾರ್ಥಗಳು ಸುಟ್ಟು ಭಸ್ಮವಾಗಿದೆ.ಗೌಸಿಯಾನಗರದ ಈದ್ಗಾ ಮೈದಾನದ ಬಳಿ ಇರುವ ಗೋದಾಮಿನಲ್ಲಿ ಘಟನೆ ನಡೆದಿದೆ.ಮಾಹಿತಿ ಅರಿತ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ…

Spread the love

Related post

ಅಸಲಿ ಇದ್ದರೂ ನಕಲಿ ವ್ಯಕ್ತಿಗಳಿಂದ ಆಸ್ತಿ ಕಬಳಿಸಲು ಸಂಚು…ಐವರ ವಿರುದ್ದ ಹಿರಿಯ ಉಪನೊಂದಣಾಧಿಕಾರಿಗಳಿಂದ ಪ್ರಕರಣ ದಾಖಲು…

ಅಸಲಿ ಇದ್ದರೂ ನಕಲಿ ವ್ಯಕ್ತಿಗಳಿಂದ ಆಸ್ತಿ ಕಬಳಿಸಲು ಸಂಚು…ಐವರ ವಿರುದ್ದ ಹಿರಿಯ…

ಮೈಸೂರು,ಜು10,Tv10 ಕನ್ನಡ ಅಸಲಿ ವ್ಯಕ್ತಿ ಇದ್ದರೂ ನಕಲಿ ವ್ಯಕ್ತಿಗಳು ಆಸ್ತಿಯನ್ನ ಕಬಳಿಸಲು ಯತ್ನಿಸಿ ಸಿಕ್ಕಿಬಿದ್ದ ಘಟನೆ ಮೈಸೂರು ಪೂರ್ವ ಉಪನೊಂದಣಾಧಿಕಾರಿ ಕಚೇರಿಯಲ್ಲಿ ನಡೆದಿದೆ.ಸಂಚು ರೂಪಿಸಿ ಸಿಕ್ಕಿಬಿದ್ದ ಐದು ಭೂಗಳ್ಳರ…
ಹೃದಯ ಅಪಘಾತದಿಂದ ಗದ್ದಿಗೆ ಅರ್ಚಿಕರು ಸಾವು

ಹೃದಯ ಅಪಘಾತದಿಂದ ಗದ್ದಿಗೆ ಅರ್ಚಿಕರು ಸಾವು

ಹುಣಸೂರು ತಾಲೂಕಿನ ಗದ್ದಿಗೆ ಚಂಡುಗಣ್ಣ ಸ್ವಾಮಿ ಎಂಬ ಹೆಸರಿನ ಪ್ರಸಿದ್ದ ದೇವಸ್ಥಾನದಲ್ಲಿ ಕೆಂಡಗಣ್ಣ ಸ್ವಾಮಿ ಎಂಬ ಅರ್ಚಕರು ಬೆಳಗಿನ ಜಾವ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತಯಾರಿ ನಡೆಸುವ ವೇಳೆ…
ಹೃದಯಾಘಾತದಿಂದ ಯುವಕ ಸಾವು…

ಹೃದಯಾಘಾತದಿಂದ ಯುವಕ ಸಾವು…

ಮೈಸೂರು,ಜು10,Tv10 ಕನ್ನಡ ಮೈಸೂರಿನಲ್ಲಿ ಹೃದಯಾಘಾತದಿಂದ ಯುವಕ ಸಾವನ್ನಪ್ಪಿದ್ದಾನೆ.ದರ್ಶನ್ ಚೌದ್ರಿ (29) ಸಾವನ್ನಪ್ಪಿದ ಯುವಕ.ಮೈಸೂರಿನ ಚಾಮರಾಜ ಮೊಹಲ್ಲಾದ ನಿವಾಸಿಯಾಗಿದ್ದುದೇವರಾಜ ಮೊಹಲ್ಲಾದಲ್ಲಿ ಬಣ್ಣದ ಅಂಗಡಿ ಮಾಲೀಕನಾಗಿದ್ದ.ನೆನ್ನೆ ರಾತ್ರಿ ದಿಢೀರ್ ಎದೆ ನೋವು…

Leave a Reply

Your email address will not be published. Required fields are marked *