ಹುಣಸೂರು:ಹಕ್ಕು ಚಲಾಯಿಸಿ ಮತಗಟ್ಟೆ ಹೊರಗೆ ಮೃತಪಟ್ಟ ವೃದ್ದೆ…

ಹುಣಸೂರು:ಹಕ್ಕು ಚಲಾಯಿಸಿ ಮತಗಟ್ಟೆ ಹೊರಗೆ ಮೃತಪಟ್ಟ ವೃದ್ದೆ…

ಮೈಸೂರು,ಏ26,Tv10 ಕನ್ನಡ

ಲೋಕಸಭೆ ಚುನಾವಣೆ ಹಿನ್ನಲೆ ಮತದಾನ ಮಾಡಿದ ವೃದ್ದೆ ಮತಗಟ್ಟೆಯಿಂದ ಹೊರಬರುತ್ತಿದ್ದಂತೆಯೇ ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ. ಪುಟ್ಟಮ್ಮ(90) ಮೃತ ದುರ್ದೈವಿ.ತಿಪ್ಪೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 172 ರಲ್ಲಿ ಮತಚಲಾಯಿಸಿ ನಂತರ ಹೊರಬಂದ ಪುಟ್ಟಮ್ಮ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *